AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಪುರಾತತ್ವ ಸ್ಥಳಗಳ ಅಭಿವೃದ್ಧಿ, ಮ್ಯೂಸಿಯಂ ಸ್ಥಾಪನೆ: ವಿತ್ತ ಸಚಿವೆ ನಿರ್ಮಲಾ

ದೆಹಲಿ: ಕೇಂದ್ರ ಬಜೆಟ್​ನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಐತಿಹಾಸಿಕ ಸ್ಥಳಗಳಾಗಿ ದೇಶದ ವಿವಿಧೆಡೆ ಐದು ಪುರಾತತ್ವ ಸ್ಥಳಗಳನ್ನು ಅಭಿವೃದ್ಧಿ ಮಾಡಲಾಗುವುದು. ಹರಿಯಾಣ, ಉತ್ತರ ಪ್ರದೇಶ, ಅಸ್ಸಾಂ, ಗುಜರಾತ್ ಹಾಗೂ ತಮಿಳುನಾಡಿನ 5 ಪುರಾತತ್ವ ಸ್ಥಳಗಳನ್ನು ಐತಿಹಾಸಿಕ ಸ್ಥಳಗಳಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಸಿಂಧೂ ನಾಗರಿಕತೆ ಮ್ಯೂಸಿಯಂ, ಆದಿವಾಸಿ ಮ್ಯೂಸಿಯಂ: ಹರಿಯಾಣದ ರಾಖಿಗರಿ, ಉತ್ತರಪ್ರದೇಶದ ಹಸ್ತಿನಾಪುರ, ಅಸ್ಸಾಂನ ಶಿವಸಾಗರ್, ಗುಜರಾತ್​ನ ದೊಲವೀರ ಹಾಗೂ ತಮಿಳುನಾಡಿನ ಆದಿಚನಲ್ಲೂರ ಸ್ಥಳಗಳನ್ನು […]

5 ಪುರಾತತ್ವ ಸ್ಥಳಗಳ ಅಭಿವೃದ್ಧಿ, ಮ್ಯೂಸಿಯಂ ಸ್ಥಾಪನೆ: ವಿತ್ತ ಸಚಿವೆ ನಿರ್ಮಲಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 01, 2020 | 12:52 PM

Share

ದೆಹಲಿ: ಕೇಂದ್ರ ಬಜೆಟ್​ನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಐತಿಹಾಸಿಕ ಸ್ಥಳಗಳಾಗಿ ದೇಶದ ವಿವಿಧೆಡೆ ಐದು ಪುರಾತತ್ವ ಸ್ಥಳಗಳನ್ನು ಅಭಿವೃದ್ಧಿ ಮಾಡಲಾಗುವುದು. ಹರಿಯಾಣ, ಉತ್ತರ ಪ್ರದೇಶ, ಅಸ್ಸಾಂ, ಗುಜರಾತ್ ಹಾಗೂ ತಮಿಳುನಾಡಿನ 5 ಪುರಾತತ್ವ ಸ್ಥಳಗಳನ್ನು ಐತಿಹಾಸಿಕ ಸ್ಥಳಗಳಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಸಿಂಧೂ ನಾಗರಿಕತೆ ಮ್ಯೂಸಿಯಂ, ಆದಿವಾಸಿ ಮ್ಯೂಸಿಯಂ: ಹರಿಯಾಣದ ರಾಖಿಗರಿ, ಉತ್ತರಪ್ರದೇಶದ ಹಸ್ತಿನಾಪುರ, ಅಸ್ಸಾಂನ ಶಿವಸಾಗರ್, ಗುಜರಾತ್​ನ ದೊಲವೀರ ಹಾಗೂ ತಮಿಳುನಾಡಿನ ಆದಿಚನಲ್ಲೂರ ಸ್ಥಳಗಳನ್ನು ಅಭಿವೃದ್ಧಿ ಮಾಡಲಾಗುವುದು. ಅಲ್ಲದೆ ಅಹಮದಾಬಾದ್‌ನಲ್ಲಿ ಸಿಂಧೂ ನಾಗರಿಕತೆ ಸಾರುವ ಮ್ಯೂಸಿಯಂ ಸ್ಥಾಪನೆ ಮತ್ತು ಜಾರ್ಖಂಡ್‌ನಲ್ಲಿ ಆದಿವಾಸಿ ಮ್ಯೂಸಿಯಂ ಸ್ಥಾಪನೆ ಮಾಡಲಾಗುತ್ತೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Published On - 12:41 pm, Sat, 1 February 20

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!