AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್ ವಿವಿಗೆ ಅಂಕಿತ, ಫೋರೆನ್ಸಿಕ್ ಸ್ಟಡೀಸ್​ಗೆ ಮತ್ತಷ್ಟು ಉತ್ತೇಜನ

ದೆಹಲಿ: ಶಿಕ್ಷಣ ಮತ್ತು ಕೌಶಲ್ಯ ಕ್ಷೇತ್ರಕ್ಕೆ ಕೇಂದ್ರ ಬಜೆಟ್​ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದೆ. ದೇಶದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ಕ್ರಮ. ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಇಂಜಿನಿಯರಿಂಗ್ ಮುಗಿಸಿದ ವಿದ್ಯಾರ್ಥಿಗಳಿಗೆ 1 ವರ್ಷ ತರಬೇತಿ ನೀಡಲಾಗುವುದು. ಸೌಲಭ್ಯ ವಂಚಿತ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಎಜ್ಯುಕೇಷನ್ ಕೋರ್ಸ್ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಸೈಬರ್ ಪೊಲೀಸ್ ಯೂನಿವರ್ಸಿಟಿಗೆ ಆದ್ಯತೆ: ನ್ಯಾಷನಲ್ ಸೈಬರ್ […]

ಸೈಬರ್ ವಿವಿಗೆ ಅಂಕಿತ, ಫೋರೆನ್ಸಿಕ್ ಸ್ಟಡೀಸ್​ಗೆ ಮತ್ತಷ್ಟು ಉತ್ತೇಜನ
ಸಾಧು ಶ್ರೀನಾಥ್​
|

Updated on:Feb 01, 2020 | 12:15 PM

Share

ದೆಹಲಿ: ಶಿಕ್ಷಣ ಮತ್ತು ಕೌಶಲ್ಯ ಕ್ಷೇತ್ರಕ್ಕೆ ಕೇಂದ್ರ ಬಜೆಟ್​ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದೆ. ದೇಶದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ಕ್ರಮ. ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಇಂಜಿನಿಯರಿಂಗ್ ಮುಗಿಸಿದ ವಿದ್ಯಾರ್ಥಿಗಳಿಗೆ 1 ವರ್ಷ ತರಬೇತಿ ನೀಡಲಾಗುವುದು. ಸೌಲಭ್ಯ ವಂಚಿತ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಎಜ್ಯುಕೇಷನ್ ಕೋರ್ಸ್ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​ನಲ್ಲಿ ಘೋಷಿಸಿದ್ದಾರೆ.

ಸೈಬರ್ ಪೊಲೀಸ್ ಯೂನಿವರ್ಸಿಟಿಗೆ ಆದ್ಯತೆ: ನ್ಯಾಷನಲ್ ಸೈಬರ್ ಪೊಲೀಸ್ ಯೂನಿವರ್ಸಿಟಿಗೆ ಮುಖ್ಯವಾಗಿ ಆದ್ಯತೆ ನೀಡಲಾಗುವುದು. ಉದ್ಯೋಗಾಧಾರಿತ ಕೋರ್ಸ್‌ಗಳು ಹಾಗೂ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಪ್ರಮುಖ ಉದ್ದೇಶವಾಗಿದೆ. ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಗುರಿ ಹೊಂದಿದ್ದೇವೆ. ಸ್ಟಡಿ ಇನ್ ಇಂಡಿಯಾ ಕಾರ್ಯಕ್ರಮ ಜಾರಿಗೊಳಿಸುತ್ತೇವೆ. ಒಟ್ಟು ಶಿಕ್ಷಣ ಕ್ಷೇತ್ರಕ್ಕೆ 99,300 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಸ್ಕಿಲ್ ಇಂಡಿಯಾಗೆ 3 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Published On - 12:07 pm, Sat, 1 February 20

ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,