AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಸ್ವಾಮ್ಯದ ಮತ್ತೊಂದು ಸಂಸ್ಥೆ ಮಾರಾಟಕ್ಕೆ!

ದೆಹಲಿ: ಸರ್ಕಾರಿ ಸ್ವಾಮ್ಯದ ಮತ್ತೊಂದು ಸಂಸ್ಥೆ ಮಾರಾಟಕ್ಕಿಟ್ಟಿದೆ. ವಿಮಾ ಭದ್ರತೆ ಕಲ್ಪಿಸುವ ಭಾರತೀಯ ಜೀವ ವಿಮಾ ಸಂಸ್ಥೆಯಲ್ಲಿ ತನ್ನ ಪಾಲನ್ನು ಸ್ವಲ್ಪ ಮಟ್ಟಿಗೆ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಲೋಕಸಭೆಯಲ್ಲಿ ಬಜೆಟ್ ಮಂಡನೆ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಷೇರು ಮಾರುಕಟ್ಟೆಯ ಪಾಲುದಾರಿಕೆ ಮಾರಾಟ: ಎಲ್‌ಐಸಿ ಹೂಡಿಕೆಯಲ್ಲಿನ ಸರ್ಕಾರದ ಪಾಲುದಾರಿಕೆಯಲ್ಲಿ ಸ್ವಲ್ಪ ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಐಪಿಒ ಮೂಲಕ ಎಲ್‌ಐಸಿಯಲ್ಲಿನ ಪಾಲು ಮಾರಾಟ ಮಾಡಲಾಗುವುದು. ಅಲ್ಲದೆ, ಐಡಿಬಿಐ ಬ್ಯಾಂಕ್‌ನಲ್ಲಿನ ಸರ್ಕಾರದ […]

ಸರ್ಕಾರಿ ಸ್ವಾಮ್ಯದ ಮತ್ತೊಂದು ಸಂಸ್ಥೆ ಮಾರಾಟಕ್ಕೆ!
ಸಾಧು ಶ್ರೀನಾಥ್​
|

Updated on:Feb 01, 2020 | 1:56 PM

Share

ದೆಹಲಿ: ಸರ್ಕಾರಿ ಸ್ವಾಮ್ಯದ ಮತ್ತೊಂದು ಸಂಸ್ಥೆ ಮಾರಾಟಕ್ಕಿಟ್ಟಿದೆ. ವಿಮಾ ಭದ್ರತೆ ಕಲ್ಪಿಸುವ ಭಾರತೀಯ ಜೀವ ವಿಮಾ ಸಂಸ್ಥೆಯಲ್ಲಿ ತನ್ನ ಪಾಲನ್ನು ಸ್ವಲ್ಪ ಮಟ್ಟಿಗೆ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಲೋಕಸಭೆಯಲ್ಲಿ ಬಜೆಟ್ ಮಂಡನೆ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ಷೇರು ಮಾರುಕಟ್ಟೆಯ ಪಾಲುದಾರಿಕೆ ಮಾರಾಟ: ಎಲ್‌ಐಸಿ ಹೂಡಿಕೆಯಲ್ಲಿನ ಸರ್ಕಾರದ ಪಾಲುದಾರಿಕೆಯಲ್ಲಿ ಸ್ವಲ್ಪ ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಐಪಿಒ ಮೂಲಕ ಎಲ್‌ಐಸಿಯಲ್ಲಿನ ಪಾಲು ಮಾರಾಟ ಮಾಡಲಾಗುವುದು. ಅಲ್ಲದೆ, ಐಡಿಬಿಐ ಬ್ಯಾಂಕ್‌ನಲ್ಲಿನ ಸರ್ಕಾರದ ಪಾಲುದಾರಿಕೆ, ಷೇರು ಮಾರುಕಟ್ಟೆಯಲ್ಲಿ ಸರ್ಕಾರದ ಪಾಲುದಾರಿಕೆ ಸಹ ಮಾರಾಟ ಮಾಡಲಾಗುತ್ತೆ. ಅಲ್ಲದೆ, ದೇಶದಲ್ಲಿ 5 ಲಕ್ಷ ಸಣ್ಣ, ಮಧ್ಯಮ ಕೈಗಾರಿಕೆಗಳು ಪುನಶ್ಚೇತನಗೊಂಡಿದೆ. ಹೂಡಿಕೆದಾರರ ವಿಶ್ವಾಸ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

Published On - 1:04 pm, Sat, 1 February 20

Follow Us
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ