AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚೀನೀ ಆ್ಯಪ್​ಗಳಿಗೆ ಕೊಕ್​.. ಶೀಘ್ರವೇ ಬರಲಿವೆ ದೇಶೀಯ Startup App ​ಗಳು!’

ದೆಹಲಿ: ಗಡಿಯಲ್ಲಿ ಭಾರತೀಯ ಯೋಧರ ಮೇಲೆ ಕಿರಿಕ್ ಮಾಡ್ತಿದ್ದ ಚೀನಾಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಹುದೊಡ್ಡ ಹೊಡೆತ ನೀಡಿದೆ. ಚೀನಾದ 59 ಆ್ಯಪ್​ಗಳನ್ನು ಬ್ಯಾನ್ ಮಾಡಿ ಭಾರತದಿಂದ ಗೇಟ್​ ಪಾಸ್ ನೀಡಿದೆ. ಈ ಸಂಬಂಧ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ. 59 ಚೀನಾ ಆ್ಯಪ್​ಗಳನ್ನು ನಿಷೇಧಿಸಿರುವ ಕ್ರಮಕ್ಕೆ ಇಡೀ ದೇಶವೇ ಮೆಚ್ಚಿದೆ. ಇದು ಭಾರತೀಯ ಸ್ಟಾರ್ಟ್ಅಪ್‌ಗಳಿಗೆ ಉತ್ತಮ ಅವಕಾಶ. ಶೀಘ್ರದಲ್ಲೇ ಬದಲಿ ಹೊಸ ಆ್ಯಪ್​ಗಳು ಬರಲಿವೆ. […]

‘ಚೀನೀ ಆ್ಯಪ್​ಗಳಿಗೆ ಕೊಕ್​.. ಶೀಘ್ರವೇ ಬರಲಿವೆ ದೇಶೀಯ Startup App ​ಗಳು!’
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 30, 2020 | 2:27 PM

Share

ದೆಹಲಿ: ಗಡಿಯಲ್ಲಿ ಭಾರತೀಯ ಯೋಧರ ಮೇಲೆ ಕಿರಿಕ್ ಮಾಡ್ತಿದ್ದ ಚೀನಾಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಹುದೊಡ್ಡ ಹೊಡೆತ ನೀಡಿದೆ. ಚೀನಾದ 59 ಆ್ಯಪ್​ಗಳನ್ನು ಬ್ಯಾನ್ ಮಾಡಿ ಭಾರತದಿಂದ ಗೇಟ್​ ಪಾಸ್ ನೀಡಿದೆ.

ಈ ಸಂಬಂಧ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ. 59 ಚೀನಾ ಆ್ಯಪ್​ಗಳನ್ನು ನಿಷೇಧಿಸಿರುವ ಕ್ರಮಕ್ಕೆ ಇಡೀ ದೇಶವೇ ಮೆಚ್ಚಿದೆ. ಇದು ಭಾರತೀಯ ಸ್ಟಾರ್ಟ್ಅಪ್‌ಗಳಿಗೆ ಉತ್ತಮ ಅವಕಾಶ. ಶೀಘ್ರದಲ್ಲೇ ಬದಲಿ ಹೊಸ ಆ್ಯಪ್​ಗಳು ಬರಲಿವೆ. ಆತ್ಮನಿರ್ಭರ ಭಾರತ ಕಡೆಗೆ ಇದು ಸರಿಯಾದ ಹೆಜ್ಜೆ ಎಂದಿದ್ದಾರೆ.

Published On - 2:25 pm, Tue, 30 June 20

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್