ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೊನಾ ಪಾಸಿಟಿವ್
[lazy-load-videos-and-sticky-control id=”meUigi-TsVI”] ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಈ ಬಗ್ಗೆ ಅಮಿತ್ ಶಾ ಖುದ್ದು ತಮ್ಮ Twitter ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಸಚಿವರು ಕೊವಿಡ್ ಟೆಸ್ಟ್ ಮಾಡಿಸಿಕೊಂಡಿದ್ದರು. ಇದೀಗ, ಪರೀಕ್ಷಾ ವರದಿಯಲ್ಲಿ ಅಮಿತ್ ಶಾರಿಗೆ ಸೋಂಕು ದೃಢವಾಗಿದೆ. ಹಾಗಾಗಿ, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೊತೆಗೆ, ತಮ್ಮ ಸಂಪರ್ಕಕ್ಕೆ ಬಂದವರಿಗೆ ಕ್ವಾರಂಟೈನ್ ಆಗಲು ಮನವಿ ಮಾಡಿದ್ದಾರೆ. कोरोना के शुरूआती लक्षण दिखने […]
[lazy-load-videos-and-sticky-control id=”meUigi-TsVI”]
ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಈ ಬಗ್ಗೆ ಅಮಿತ್ ಶಾ ಖುದ್ದು ತಮ್ಮ Twitter ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಸಚಿವರು ಕೊವಿಡ್ ಟೆಸ್ಟ್ ಮಾಡಿಸಿಕೊಂಡಿದ್ದರು. ಇದೀಗ, ಪರೀಕ್ಷಾ ವರದಿಯಲ್ಲಿ ಅಮಿತ್ ಶಾರಿಗೆ ಸೋಂಕು ದೃಢವಾಗಿದೆ. ಹಾಗಾಗಿ, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೊತೆಗೆ, ತಮ್ಮ ಸಂಪರ್ಕಕ್ಕೆ ಬಂದವರಿಗೆ ಕ್ವಾರಂಟೈನ್ ಆಗಲು ಮನವಿ ಮಾಡಿದ್ದಾರೆ.
कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है परन्तु डॉक्टर्स की सलाह पर अस्पताल में भर्ती हो रहा हूँ। मेरा अनुरोध है कि आप में से जो भी लोग गत कुछ दिनों में मेरे संपर्क में आयें हैं, कृपया स्वयं को आइसोलेट कर अपनी जाँच करवाएं।
— Amit Shah (@AmitShah) August 2, 2020
Published On - 5:06 pm, Sun, 2 August 20