2021ರ ನಂತರ.. ಅಲಿಪುರ್​ ಸೆಂಟ್ರಲ್​ ಜೈಲ್​ ತೃಣಮೂಲ ಕಾಂಗ್ರೆಸ್​ನ ಪಾರ್ಟಿ ಕಚೇರಿ ಆಗಲಿದೆ -ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ

2021ರ ನಂತರ, ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಹೊಸ ಪಾರ್ಟಿ ಕಚೇರಿ ದೊರೆಯಲಿದೆ. ಅದು ಬೇರೆ ಯಾವುದೂ ಅಲ್ಲ, ಅಲಿಪುರ್​ ಸೆಂಟ್ರಲ್​ ಜೈಲ್​ ಎಂದು ಸಚಿವ ಸುಪ್ರಿಯೊ ಹೇಳಿದ್ದಾರೆ.

2021ರ ನಂತರ.. ಅಲಿಪುರ್​ ಸೆಂಟ್ರಲ್​ ಜೈಲ್​ ತೃಣಮೂಲ ಕಾಂಗ್ರೆಸ್​ನ ಪಾರ್ಟಿ ಕಚೇರಿ ಆಗಲಿದೆ -ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ
ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ
Follow us
KUSHAL V
|

Updated on: Jan 02, 2021 | 11:00 PM

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಈ ವರ್ಷದ ಅತಿರೋಚಕ ಎಲೆಕ್ಷನ್​ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ. ಚುನಾವಣೆಯಲ್ಲಿ ಶತಾಯ ಗತಾಯ ಗೆಲುವು ಸಾಧಿಸಲೇ ಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ ಒಂದು ಕಡೆಯಾದರೆ ಸಿಎಂ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್​ ಅಧಿಕಾರ ಉಳಿಸಿಕೊಳ್ಳುವ ಛಲಕ್ಕೆ ಬಿದ್ದಿದೆ.

ಹಾಗಾಗಿ, ಭರ್ಜರಿ ಚುನಾವಣಾ ಪ್ರಚಾರಕ್ಕೆ ಇಳಿದಿರುವ ಎರಡೂ ಪಕ್ಷಗಳು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಈ ನಡುವೆ, ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ ಸಹ ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಟಾಂಗ್​ ಕೊಟ್ಟಿದ್ದಾರೆ.

2021ರ ನಂತರ, ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಹೊಸ ಪಾರ್ಟಿ ಕಚೇರಿ ದೊರೆಯಲಿದೆ. ಅದು ಬೇರೆ ಯಾವುದೂ ಅಲ್ಲ, ಅಲಿಪುರ್​ ಸೆಂಟ್ರಲ್​ ಜೈಲ್​ ಎಂದು ಸಚಿವ ಸುಪ್ರಿಯೊ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಎಲ್ಲಾ ತೃಣಮೂಲ ಕಾಂಗ್ರೆಸ್​ನ​ ಸದಸ್ಯರು ಅಲ್ಲೇ ವಾಸವಿರಲಿದ್ದಾರೆ ಎಂದು ಸಹ ಟಾಂಗ್​ ಕೊಟ್ಟಿದ್ದಾರೆ. ಪುರ್ಬ ಮೇದಿನಿಪುರ್​ನಲ್ಲಿ ಭಾಷಣ ಮಾಡುವ ವೇಳೆ ಕೇಂದ್ರ ಸಚಿವ ಬಾಬುಲ್​ ಸುಪ್ರಿಯೋ ಇದನ್ನು ಹೇಳಿದ್ದಾರೆ.

ಹಿಂದೂಗಳು ದೇಶ ವಿರೋಧಿಯಾಗಲು ಸಾಧ್ಯವಿಲ್ಲ: RSS​ ಸರ ಸಂಘಚಾಲಕ ಮೋಹನ್ ಭಾಗವತ್

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ