ಕೇಂದ್ರ ಸಚಿವ ಸದಾನಂದ ಗೌಡಗೆ ಕೊರೊನಾ ಪಾಸಿಟಿವ್, ಐಸೋಲೇಶನ್​ನಲ್ಲಿ ಚಿಕಿತ್ಸೆ

|

Updated on: Nov 19, 2020 | 7:07 PM

ದೆಹಲಿ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಖುದ್ದು ಸಚಿವರೇ ಟ್ವೀಟ್​ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸದಾನಂದಗೌಡ ರೋಗ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡೆ. ವರದಿಯಲ್ಲಿ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಇದೀಗ, ಐಸೋಲೇಶನ್​ನಲ್ಲಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪಾಸಣೆ ಮಾಡಿಸಿಕೊಳ್ಳಬೇಕು ಮತ್ತು ಕೊರೊನಾ ತಡೆಗಟ್ಟಲೆಂದು ರೂಪಿಸಿರುವ ಶಿಷ್ಟಾಚಾರಗಳನ್ನು ಪಾಲಿಸಬೇಕು ಎಂದು ತಮ್ಮ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. After initial symptoms of COVID19, […]

ಕೇಂದ್ರ ಸಚಿವ ಸದಾನಂದ ಗೌಡಗೆ ಕೊರೊನಾ ಪಾಸಿಟಿವ್, ಐಸೋಲೇಶನ್​ನಲ್ಲಿ ಚಿಕಿತ್ಸೆ
D.V.ಸದಾನಂದ ಗೌಡ
Follow us on

ದೆಹಲಿ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಖುದ್ದು ಸಚಿವರೇ ಟ್ವೀಟ್​ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸದಾನಂದಗೌಡ ರೋಗ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡೆ. ವರದಿಯಲ್ಲಿ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಇದೀಗ, ಐಸೋಲೇಶನ್​ನಲ್ಲಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪಾಸಣೆ ಮಾಡಿಸಿಕೊಳ್ಳಬೇಕು ಮತ್ತು ಕೊರೊನಾ ತಡೆಗಟ್ಟಲೆಂದು ರೂಪಿಸಿರುವ ಶಿಷ್ಟಾಚಾರಗಳನ್ನು ಪಾಲಿಸಬೇಕು ಎಂದು ತಮ್ಮ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.