G Kishan Reddy: ಕೇಂದ್ರ ಸಚಿವ ಕಿಶನ್​ ರೆಡ್ಡಿ ಆಸ್ಪತ್ರೆಗೆ ದಾಖಲು

ಕೇಂದ್ರ ಸಚಿವ ಜಿ. ಕಿಶನ್​ ರೆಡ್ಡಿ(G Kishan Reddy) ಆಸ್ಪತ್ರೆಗೆ ದಾಖಲಾಗಿದ್ದಾರೆ, ತೀವ್ರ ಎದೆ ಬಿಗಿತ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

G Kishan Reddy: ಕೇಂದ್ರ ಸಚಿವ ಕಿಶನ್​ ರೆಡ್ಡಿ ಆಸ್ಪತ್ರೆಗೆ ದಾಖಲು
ಕಿಶನ್ ರೆಡ್ಡಿ

Updated on: May 01, 2023 | 8:50 AM

ಕೇಂದ್ರ ಸಚಿವ ಜಿ. ಕಿಶನ್​ ರೆಡ್ಡಿ(G Kishan Reddy) ಆಸ್ಪತ್ರೆಗೆ ದಾಖಲಾಗಿದ್ದಾರೆ, ತೀವ್ರ ಎದೆ ಬಿಗಿತ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ರಾತ್ರಿ 10.50 ಆಸ್ಪತ್ರೆಗೆ ಕರೆದೊಯ್ಯಲಾಗಿದೆ, ನ್ಯೂರೋ ಸೆಂಟರ್‌ನ ಕಾರ್ಡಿಯೋವಾಸ್ಕುಲರ್ ಕೇರ್ ಯೂನಿಟ್‌ಗೆ ದಾಖಲಾಗಿದ್ದಾರೆ. ಇದಕ್ಕೂ ಮುನ್ನ ಮಾತನಾಡಿದ ಕೇಂದ್ರ ಸಂಸ್ಕೃತಿ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ ಭಾರತದ ಪರಂಪರೆ, ಇತಿಹಾಸ ಮತ್ತು ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ ಎಂದರು.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ