20 ಲಕ್ಷ ಕೋಟಿ ಪ್ಯಾಕೇಜ್: ಸಚಿವೆ ನಿರ್ಮಲಾ ಬತ್ತಳಿಕೆಯಲ್ಲಿ ಏನಿದೆಯೋ? ಸಂಜೆ ಬಯಲು
ದೆಹಲಿ: ನಿನ್ನೆ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ದೇಶದ ಆರ್ಥಿಕತೆ ಹಾಗೂ ಸಂಕಷ್ಟದಲ್ಲಿರೋ ಜನರ ಅನುಕೂಲಕ್ಕಾಗಿ ಬರೋಬ್ಬರಿ ₹20 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ. ₹20 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್ನಲ್ಲಿ ಏನಿರುತ್ತೆ, ಯಾವ ವಲಯಕ್ಕೆ ಎಷ್ಟು ಹಣ ನೀಡುತ್ತಾರೆ. ಇದರಿಂದ ಯಾರಿಗೆಲ್ಲಾ ಅನುಕೂಲವಾಗಲಿದೆ ಎನ್ನುವುದರ ಬಗ್ಗೆ ವಿವರಣೆ ನೀಡಲಿದ್ದಾರೆ.
ದೆಹಲಿ: ನಿನ್ನೆ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ದೇಶದ ಆರ್ಥಿಕತೆ ಹಾಗೂ ಸಂಕಷ್ಟದಲ್ಲಿರೋ ಜನರ ಅನುಕೂಲಕ್ಕಾಗಿ ಬರೋಬ್ಬರಿ ₹20 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ. ₹20 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್ನಲ್ಲಿ ಏನಿರುತ್ತೆ, ಯಾವ ವಲಯಕ್ಕೆ ಎಷ್ಟು ಹಣ ನೀಡುತ್ತಾರೆ. ಇದರಿಂದ ಯಾರಿಗೆಲ್ಲಾ ಅನುಕೂಲವಾಗಲಿದೆ ಎನ್ನುವುದರ ಬಗ್ಗೆ ವಿವರಣೆ ನೀಡಲಿದ್ದಾರೆ.
Published On - 10:51 am, Wed, 13 May 20