Nitin Gadkari: ಚುನಾವಣೆ ಭಾಷಣ ಮಾಡುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಇಂದು ಮಹಾರಾಷ್ಟ್ರದ ಯವತ್ಮಾಲ್‌ನಲ್ಲಿ ಚುನಾವಣಾ ಭಾಷಣ ಮಾಡುವಾಗ ಮೂರ್ಛೆ ಹೋಗಿ ಕುಸಿದು ಬಿದ್ದಿದ್ದಾರೆ ಎಂದು ಹೇಳಲಾಗಿದೆ.

Nitin Gadkari: ಚುನಾವಣೆ ಭಾಷಣ ಮಾಡುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ
ಕೇಂದ್ರ ಸಚಿವ ನಿತಿನ್ ಗಡ್ಕರಿ
Follow us
|

Updated on:Apr 24, 2024 | 4:48 PM

ಯವತ್ಮಾಲ್‌, ಏ.24: ಮಹಾರಾಷ್ಟ್ರದ ಯವತ್ಮಾಲ್‌ದಲ್ಲಿ ಚುನಾವನಾ ರ್ಯಾಲಿಯನ್ನು ಉದ್ದೇಶಿ ಮಾತನಾಡುತ್ತಿದ್ದ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಈ ಸಮಯದಲ್ಲಿ ಅವರು ಅಂಗರಕ್ಷಕರು ಧಾವಿಸಿ. ಆಸ್ಪತ್ರೆಗೆ ಸಾಗಿಸಿದ್ದಾರೆ. ವೈದ್ಯರು ಇದೀಗ ಗಡ್ಕರಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ.

ಯವತ್ಮಾಲ್‌ನ ಪುಸಾದ್‌ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಗಡ್ಕರಿ ಅವರು ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರ ಅಂಗರಕ್ಷಕರು ಹಾಗೂ ಪಕ್ಷದ ನಾಯಕರು ಧಾವಿಸಿ ಅವರನ್ನು ಆಸ್ಪತ್ರೆ ಸಾಗಿಸಿದ್ದಾರೆ.ಈ ವೇಳೆ ಕಾರ್ಯಕ್ರಮದಲ್ಲಿ ವೈದ್ಯರು ಇದ್ದ ಕಾರಣ ಅವರನ್ನು ಪರೀಕ್ಷೆ ಮಾಡಿ ಆಸ್ಪತ್ರೆ ಕರೆದುಕೊಂಡು ಹೋಗುವಂತೆ ಹೇಳಿದ್ದಾರೆ.

ನಾಗ್ಪುರದ ಬಿಜೆಪಿ ಅಭ್ಯರ್ಥಿ ಗಡ್ಕರಿ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ನಾಯಕ ರಾಜಶ್ರೀ ಪಾಟೀಲ್ ಅವರ ಪರ ಪ್ರಚಾರ ನಡೆಸಿದ್ದಾರೆ. ರಾಜಶ್ರೀ ಪಾಟೀಲ್ ಅವರು ಯವತ್ಮಾಲ್-ವಾಶಿಮ್ ಲೋಕಸಭಾ ಕ್ಷೇತ್ರದಿಂದ ಮಹಾಯುತಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

Published On - 4:31 pm, Wed, 24 April 24

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ