ಕೇರಳ ವಿಧಾನಸಭಾ ಎಲೆಕ್ಷನ್: ರಾಜ್ಯ BJP ಚುನಾವಣಾ ಉಸ್ತುವಾರಿಯಾಗಿ ಪ್ರಹ್ಲಾದ್ ಜೋಶಿ ನೇಮಕ
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ ನೀಡಿದ್ದಾರೆ.
ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ ನೀಡಿದ್ದಾರೆ.
ಜೊತೆಗೆ, ರಾಜ್ಯದ ಸಹ ಉಸ್ತುವಾರಿಯಾಗಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಸಹ ನೇಮಕಗೊಂಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಬ್ಬರ ನೇಮಕಾತಿಯಾಗಿದೆ. ಇದೀಗ, ಬಿಜೆಪಿ ಒಟ್ಟು 4 ರಾಜ್ಯಕ್ಕೆ ಉಸ್ತುವಾರಿಗಳನ್ನು ನೇಮಿಸಿದೆ.
ನಾಡಿನ ಜನತೆಗೆ ಅನಾನುಕೂಲವಾದ್ರೆ ಕಾಯ್ದೆಗೆ ಬೆಂಬಲವಿಲ್ಲ -ಗೋಹತ್ಯೆ ನಿಷೇಧಕ್ಕೆ HDK ಪರೋಕ್ಷ ವಿರೋಧ
Published On - 9:36 pm, Tue, 2 February 21