AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಗೆ ಲೋಕಸಭೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಲಿದ್ದಾರೆ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ

ವಿಪಕ್ಷಗಳ ಆರೋಪಗಳಿಗೆ ಸರ್ಕಾರ ಸಮರ್ಥವಾಗಿ ಉತ್ತರ ನೀಡುತ್ತಿದೆ. ಈ ಮಧ್ಯೆ, ಇಂದು ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ಮೋದಿಯವರ ಉತ್ತರಿಸಲಿದ್ದಾರೆ ಎಂದು ಜೋಶಿ ಹೇಳಿದರು.

ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಗೆ ಲೋಕಸಭೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಲಿದ್ದಾರೆ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
TV9 Web
| Updated By: ಸಾಧು ಶ್ರೀನಾಥ್​|

Updated on: Feb 08, 2023 | 2:41 PM

Share

ನವದೆಹಲಿ : ಇಂದು ಸಂಸತ್ ಅಧಿವೇಶನದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಭಾಷಣದ (President speech) ಮೇಲಿನ ಚರ್ಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Prime Minister Narendra Modi) ಉತ್ತರಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ.

ಇಂದು ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ್ ಜೋಶಿಯವರು, ವಿಪಕ್ಷಗಳು ಸದನದಲ್ಲಿ ನಿರಂತರವಾಗಿ ಆಧಾರ ರಹಿತ ಆರೋಪಗಳನ್ನು ಮಾಡುತ್ತಿವೆ. ಇದು ಸದನದ ಘನತೆಗೆ ತಕ್ಕುದಲ್ಲ. ಸದನದ ನಿಯಮಾವಳಿ ಪ್ರಕಾರ ವಿಪಕ್ಷಗಳು ಚರ್ಚೆ ನಡೆಸಬೇಕು ಅಂತ ನಿಯಮಗಳನ್ನು ಉಲ್ಲೇಖಿಸುವ ಮೂಲಕವೇ ಪ್ರಲ್ಹಾದ ಜೋಶಿಯವರು ಹೇಳಿದರು.ವಿಪಕ್ಷಗಳ ಆರೋಪಗಳಿಗೆ ಸರ್ಕಾರ ಸಮರ್ಥವಾಗಿ ಉತ್ತರ ನೀಡುತ್ತಿದೆ. ಈ ಮಧ್ಯೆ, ಇಂದು ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ಮೋದಿಯವರ ಉತ್ತರಿಸಲಿದ್ದಾರೆ ಎಂದು ಜೋಶಿ ಹೇಳಿದರು.

ಪ್ರತಿಪಕ್ಷದ ನಾಯಕರು ಸಂಸತ್ತಿನಲ್ಲಿ ಮಾಡಿರುವ ಸುಳ್ಳು ಮತ್ತು ಆಧಾರರಹಿತ ಆರೋಪಗಳನ್ನು ಸದನದ ಕಲಾಪದ ಕಡತದಿಂದ ತೆಗೆದುಹಾಕಬೇಕು. ಇದು ರೆಕಾರ್ಡ್ಸ್ ಗೆ ಹೋಗಬಾರದು ಎಂದು ಸಭಾಧ್ಯಕ್ಷರಲ್ಲಿ ಸಚಿವ ಪ್ರಲ್ಹಾದ್ ಜೋಶಿ ಮನವಿ ಮಾಡಿದರು. ಅಲ್ಲದೇ ಸುಳ್ಳು ಆರೋಪ ಮಾಡಿದವರ ವಿರುದ್ಧ, ಸಭಾಧ್ಯಕ್ಷರು ವಿಶೇಷಾಧಿಕಾರ ನಿರ್ಣಯದ ಅಡಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಒತ್ತಾಯಿಸಿದರು.

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ