AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​​ಫ್ರೆಂಡ್ ಜತೆ ಏಕಾಂತದಲ್ಲಿದ್ದಾಗ ಅಜ್ಜಿಯ ಕೈಗೆ ಸಿಕ್ಕಿ ಬಿದ್ದ ಮೊಮ್ಮಗಳು, ಬಳಿಕ ನಡೆದಿದ್ದು ಕೊಲೆ

ಬಾಯ್​ಫ್ರೆಂಡ್​​ ಜತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಮೊಮ್ಮಗಳು ಅಜ್ಜಿಯ ಕೈಗೆ ಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾಳೆ. ಗೆಳೆಯನ ಜತೆ ಏಕಾಂತದಲ್ಲಿರುವುದನ್ನು ಅಜ್ಜಿ ನೋಡಿದ್ದಕ್ಕೆ ಮೊಮ್ಮಗಳು ಅಜ್ಜಿಯನ್ನೇ ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದ ಜಲೌನ್​​ನಲ್ಲಿ ನಡೆದಿದೆ. 75 ವರ್ಷದ ಅಜ್ಜಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ಬಂಧಿಸಲಾಗಿದೆ. ಅಪರಾಧ ಮಾಡಿದ ನಂತರ ಗೆಳೆಯ ಸ್ಥಳದಿಂದ ಪರಾರಿಯಾಗಿದ್ದು, ಇನ್ನೂ ತಲೆಮರೆಸಿಕೊಂಡಿದ್ದಾನೆ.

ಬಾಯ್​​ಫ್ರೆಂಡ್ ಜತೆ ಏಕಾಂತದಲ್ಲಿದ್ದಾಗ ಅಜ್ಜಿಯ ಕೈಗೆ ಸಿಕ್ಕಿ ಬಿದ್ದ ಮೊಮ್ಮಗಳು, ಬಳಿಕ ನಡೆದಿದ್ದು ಕೊಲೆ
ಕ್ರೈಂ
ನಯನಾ ರಾಜೀವ್
|

Updated on:Sep 15, 2025 | 8:13 AM

Share

ಜಲೌನ್, ಸೆಪ್ಟೆಂಬರ್ 15: ಬಾಯ್​ಫ್ರೆಂಡ್​​ ಜತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಮೊಮ್ಮಗಳು ಅಜ್ಜಿಯ ಕೈಗೆ ಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾಳೆ. ಗೆಳೆಯನ ಜತೆ ಏಕಾಂತದಲ್ಲಿರುವುದನ್ನು ಅಜ್ಜಿ ನೋಡಿದ್ದಕ್ಕೆ ಮೊಮ್ಮಗಳು ಅಜ್ಜಿಯನ್ನೇ ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದ ಜಲೌನ್​​ನಲ್ಲಿ ನಡೆದಿದೆ. 75 ವರ್ಷದ ಅಜ್ಜಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ಬಂಧಿಸಲಾಗಿದೆ. ಅಪರಾಧ ಮಾಡಿದ ನಂತರ ಗೆಳೆಯ ಸ್ಥಳದಿಂದ ಪರಾರಿಯಾಗಿದ್ದು, ಇನ್ನೂ ತಲೆಮರೆಸಿಕೊಂಡಿದ್ದಾನೆ.

ಘಟನೆ ಹಿನ್ನೆಲೆ ಏನು? ಟ್ರೂ ಸ್ಟೋರಿಯ ವರದಿಗಳ ಪ್ರಕಾರ, ಪಲ್ಲವಿ ಎಂದು ಗುರುತಿಸಲ್ಪಟ್ಟ ಯುವತಿ ತಡರಾತ್ರಿ ಗೆಳೆಯ ದೀಪಕ್ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಳು. ಪರಮ ದೇವಿ ಶಬ್ದ ಕೇಳಿ ಕೋಣೆಗೆ ಪ್ರವೇಶಿಸಿದಾಗ ಇಬ್ಬರೂ ಹಾಸಿಗೆಯ ಮೇಲೆ ಒಟ್ಟಿಗೆ ಇರುವುದನ್ನು ಕಂಡರು. ಅಜ್ಜಿ ತನ್ನ ಸಂಬಂಧವನ್ನು ಬಹಿರಂಗಪಡಿಸುತ್ತಾಳೆ ಎಂಬ ಭಯದಿಂದ ಪಲ್ಲವಿ ಗಾಬರಿಗೊಂಡಳು.

ದೀಪಕ್ ಜತೆ ಸೇರಿ ಅಜ್ಜಿಯ ತಲೆಗೆ ರುಬ್ಬುವ ಕಲ್ಲಿನಿಂದ ಹೊಡೆದು ಸಾಯಿಸಿದ್ದಾಳೆ. ಕುಟುಂಬವನ್ನು ದಾರಿ ತಪ್ಪಿಸಬೇಕೆಂದು ಕಳ್ಳ ಕಳ್ಳ ಎಂದು ಪಲ್ಲವಿ ಕಿರುಚಿದ್ದಳು. ನಂತರ ಆಕೆಯ ತಂದೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದರು. ಆದರೆ ತನಿಖೆಯ ಸಮಯದಲ್ಲಿ ಸತ್ಯ ಹೊರಬಿತ್ತು. ಪಲ್ಲವಿಯನ್ನು ಬಂಧಿಸಲಾಗಿದ್ದು, ಆಕೆಯ ಗೆಳೆಯ ದೀಪಕ್ ಪರಾರಿಯಾಗಿದ್ದಾನೆ ಮತ್ತು ಬೇಕಾಗಿದ್ದಾನೆ ಎಂದು ಘೋಷಿಸಲಾಗಿದೆ.

ಮತ್ತಷ್ಟು ಓದಿ: ವರದಕ್ಷಿಣೆಗಾಗಿ ಮಗಳ ಕೊಲೆ, ಆಕೆಯ ಶವ ನೋಡಿ ಪ್ರಾಣಬಿಟ್ಟ ತಾಯಿ

ವಿಚಾರಣೆ ಸಮಯದಲ್ಲಿ ಪಲ್ಲವಿ ಅವಮಾನದ ಭಯದಿಂದ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ. ಅಜ್ಜಿ ನೋಡಿದ್ದನ್ನು ಯಾರ ಬಳಿಯಾದರೂ ಹೇಳಿದರೆ ಎನ್ನುವ ಭಯದಲ್ಲಿ ಕೊಲೆ ಮಾಡಿದೆ ಎಂದು ಹೇಳಿದ್ದಾಳೆ. ಈಗ ತಲೆಮರೆಸಿಕೊಂಡಿರುವ ದೀಪಕ್​ನದ್ದು ಈ ಕೊಲೆಯಲ್ಲಿ ಮುಖ್ಯ ಪಾತ್ರವಿದೆ ಎಂದು ಹೇಳಲಾಗುತ್ತಿದೆ. ಈ ಕೊಲೆ ನಡೆದ ರಾತ್ರಿ ಆಕೆಯನ್ನು ಒಬ್ಬಂಟಿಯಾಗಿ ಬಿಟ್ಟು ಆತ ಪರಾರಿಯಾಗಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:11 am, Mon, 15 September 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ