AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ಕೋಟಿ ರೂ. ಬೆಲೆಯ ಶ್ರೀಗಂಧ ವಶ, ಎಲ್ಲಿ?

ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 50 ಕೋಟಿ ರೂಪಾಯಿ ಬೆಲೆ ಬಾಳುವ ಗಂಧದ ತುಂಡುಗಳನ್ನು ಉತ್ತರ ಪ್ರದೇಶದ ಅಮ್ರೋಹದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರ ಸಹಯೋಗದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿರುವ ಉತ್ತರ ಪ್ರದೇಶದ ಅಮ್ರೋಹಿ ಪೊಲೀಸರು, ಗೊದಾಮಿನಲ್ಲಿ ಸಂಗ್ರಹಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ  ಕೆಂಪು ಚಂದನವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅಮ್ರೋಹಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ತಂಡಾ, ಅಕ್ರಮವಾಗಿ ಶ್ರೀಗಂಧ ಸಂಗ್ರಹಣೆ ಮತ್ತು ಸಾಗಣೆ ಸಂಬಂಧ ಆರೋಪಿಗಳನ್ನು […]

50 ಕೋಟಿ ರೂ. ಬೆಲೆಯ ಶ್ರೀಗಂಧ ವಶ, ಎಲ್ಲಿ?
Guru
Guru| Edited By: ಸಾಧು ಶ್ರೀನಾಥ್​|

Updated on: Aug 10, 2020 | 12:17 PM

Share

ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 50 ಕೋಟಿ ರೂಪಾಯಿ ಬೆಲೆ ಬಾಳುವ ಗಂಧದ ತುಂಡುಗಳನ್ನು ಉತ್ತರ ಪ್ರದೇಶದ ಅಮ್ರೋಹದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರ ಸಹಯೋಗದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿರುವ ಉತ್ತರ ಪ್ರದೇಶದ ಅಮ್ರೋಹಿ ಪೊಲೀಸರು, ಗೊದಾಮಿನಲ್ಲಿ ಸಂಗ್ರಹಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ  ಕೆಂಪು ಚಂದನವನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅಮ್ರೋಹಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ತಂಡಾ, ಅಕ್ರಮವಾಗಿ ಶ್ರೀಗಂಧ ಸಂಗ್ರಹಣೆ ಮತ್ತು ಸಾಗಣೆ ಸಂಬಂಧ ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

Follow Us
Guru
Guru
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!