AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದಾದ್ಯಂತ ಕೊರೊನಾಗೆ 2.92 ಲಕ್ಷ ಮಂದಿ ಬಲಿ, ಡೀಟೇಲ್ಸ್ ಇಲ್ಲಿದೆ

ಬೆಂಗಳೂರು:ವಿಶ್ವದಾದ್ಯಂತ ಕೊರೊನಾ ವೈರಸ್ ಹಬ್ಬಿದೆ. ಇದರ ಪರಿಣಾಮ ಜನರು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ. 925ಸೋಂಕಿತರಲ್ಲಿ 433 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 925ಜನರ ಪೈಕಿ 31ಜನ ಮೃತಪಟ್ಟಿದ್ದಾರೆ. ಉಳಿದ461 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 70,756 ಭಾರತದಲ್ಲಿ ಈವರೆಗೆ […]

ವಿಶ್ವದಾದ್ಯಂತ ಕೊರೊನಾಗೆ 2.92 ಲಕ್ಷ ಮಂದಿ ಬಲಿ, ಡೀಟೇಲ್ಸ್ ಇಲ್ಲಿದೆ
ಸಾಧು ಶ್ರೀನಾಥ್​
|

Updated on: May 13, 2020 | 6:48 AM

Share

ಬೆಂಗಳೂರು:ವಿಶ್ವದಾದ್ಯಂತ ಕೊರೊನಾ ವೈರಸ್ ಹಬ್ಬಿದೆ. ಇದರ ಪರಿಣಾಮ ಜನರು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ.

925ಸೋಂಕಿತರಲ್ಲಿ 433 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 925ಜನರ ಪೈಕಿ 31ಜನ ಮೃತಪಟ್ಟಿದ್ದಾರೆ. ಉಳಿದ461 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 70,756 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 2,293 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 22,455 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 46,008

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 43,37,105 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 2,92,403 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 15,96,882 ಅಮೆರಿಕ-14,08,155 ಜನರಿಗೆ ಸೋಂಕು, 83,377 ಜನ ಬಲಿ

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ