AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ-ವಿದೇಶಗಳಲ್ಲಿ ಕೊರೊನಾ ಅಟ್ಟಹಾಸದ ಡೀಟೇಲ್ಸ್ ಇಲ್ಲಿದೆ..

ಬೆಂಗಳೂರು: ಹೆಮ್ಮಾರಿಯ ಕೊರೊನಾ ಸೋಂಕಿನ ಸ್ಫೋಟಕ್ಕೆ ಇಡೀ ವಿಶ್ವ ನಡುಗಿ ಹೋಗಿದೆ. ಸೋಂಕಿತರು, ಮೃತರ ಸಂಖ್ಯೆ ಏರುತ್ತಲೇ ಇದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,092 ಕ್ಕೆ ಏರಿಕೆಯಾಗಿದೆ. 1,092 ಸೋಂಕಿತರಲ್ಲಿ 496 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,092 ಜನರ ಪೈಕಿ 36ಜನ ಮೃತಪಟ್ಟಿದ್ದಾರೆ. ಉಳಿದ559 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು […]

ದೇಶ-ವಿದೇಶಗಳಲ್ಲಿ ಕೊರೊನಾ ಅಟ್ಟಹಾಸದ ಡೀಟೇಲ್ಸ್ ಇಲ್ಲಿದೆ..
Follow us
ಸಾಧು ಶ್ರೀನಾಥ್​
|

Updated on:May 17, 2020 | 11:21 AM

ಬೆಂಗಳೂರು: ಹೆಮ್ಮಾರಿಯ ಕೊರೊನಾ ಸೋಂಕಿನ ಸ್ಫೋಟಕ್ಕೆ ಇಡೀ ವಿಶ್ವ ನಡುಗಿ ಹೋಗಿದೆ. ಸೋಂಕಿತರು, ಮೃತರ ಸಂಖ್ಯೆ ಏರುತ್ತಲೇ ಇದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,092 ಕ್ಕೆ ಏರಿಕೆಯಾಗಿದೆ. 1,092 ಸೋಂಕಿತರಲ್ಲಿ 496 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,092 ಜನರ ಪೈಕಿ 36ಜನ ಮೃತಪಟ್ಟಿದ್ದಾರೆ. ಉಳಿದ559 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 85,940 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 2,752 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 30,153 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 53,035

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 47,16,971 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,12,385 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 18,10,046

ಅಮೆರಿಕ-15,07,864 ಜನರಿಗೆ ಸೋಂಕು, 89,596 ಜನ ಬಲಿ ಯುಕೆ-2,40,161 ಜನರಿಗೆ ಸೋಂಕು, 34,466 ಜನ ಬಲಿ ಇಟಲಿ-2,24,760 ಜನರಿಗೆ ಸೋಂಕು, 31,763 ಜನ ಬಲಿ

Published On - 6:52 am, Sun, 17 May 20

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
Weekly Horoscope: ಮೇ 05 ರಿಂದ 11 ರವರೆಗಿನ ವಾರ ಭವಿಷ್ಯ
Weekly Horoscope: ಮೇ 05 ರಿಂದ 11 ರವರೆಗಿನ ವಾರ ಭವಿಷ್ಯ