ದೇಶ-ವಿದೇಶಗಳಲ್ಲಿ ಕೊರೊನಾ ಅಟ್ಟಹಾಸದ ಅಪ್ಡೇಟ್ಸ್​ ಇಲ್ಲಿದೆ..

ಬೆಂಗಳೂರು: ಮಹಾಮಾರಿ ಕೊರೊನಾ ಸ್ಫೋಟಕ್ಕೆ ಇಡೀ ವಿಶ್ವವೇ ಪತರಗುಟ್ಟಿ ಹೋಗಿದೆ. ದಿನೇ ದಿನೆ ಸೋಂಕಿತರು, ಮೃತರ ಸಂಖ್ಯೆ ಏರುತ್ತಲೇ ಇದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ಇಲ್ಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,147ಕ್ಕೆ ಏರಿಕೆಯಾಗಿದೆ. 1,147 ಸೋಂಕಿತರಲ್ಲಿ 509 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,147ಕ್ಕೆ ಜನರ ಪೈಕಿ 37 ಮಂದಿ ಮೃತಪಟ್ಟಿದ್ದಾರೆ. ಉಳಿದ 600 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: […]

ದೇಶ-ವಿದೇಶಗಳಲ್ಲಿ ಕೊರೊನಾ ಅಟ್ಟಹಾಸದ ಅಪ್ಡೇಟ್ಸ್​ ಇಲ್ಲಿದೆ..
Follow us
ಸಾಧು ಶ್ರೀನಾಥ್​
|

Updated on:May 18, 2020 | 6:33 AM

ಬೆಂಗಳೂರು: ಮಹಾಮಾರಿ ಕೊರೊನಾ ಸ್ಫೋಟಕ್ಕೆ ಇಡೀ ವಿಶ್ವವೇ ಪತರಗುಟ್ಟಿ ಹೋಗಿದೆ. ದಿನೇ ದಿನೆ ಸೋಂಕಿತರು, ಮೃತರ ಸಂಖ್ಯೆ ಏರುತ್ತಲೇ ಇದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ಇಲ್ಲಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,147ಕ್ಕೆ ಏರಿಕೆಯಾಗಿದೆ. 1,147 ಸೋಂಕಿತರಲ್ಲಿ 509 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,147ಕ್ಕೆ ಜನರ ಪೈಕಿ 37 ಮಂದಿ ಮೃತಪಟ್ಟಿದ್ದಾರೆ. ಉಳಿದ 600 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 90,927 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 2,872 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 34,109 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 53,946

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 47,99,041 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,16,516 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 18,55,141

ಅಮೆರಿಕ-15,27,439 ಜನರಿಗೆ ಸೋಂಕು, 90,975 ಜನ ಬಲಿ ಯುಕೆ-2,43,695 ಜನರಿಗೆ ಸೋಂಕು, 34,636 ಜನ ಬಲಿ ಇಟಲಿ-2,25,435 ಜನರಿಗೆ ಸೋಂಕು, 31,908 ಜನ ಬಲಿ

Published On - 6:33 am, Mon, 18 May 20

ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ