AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ-ವಿದೇಶಗಳಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸದ ಮಾಹಿತಿ ಇಲ್ಲಿದೆ

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಇಡೀ ವಿಶ್ವವೇ ಪತರಗುಟ್ಟಿ ಹೋಗಿದೆ. ದಿನೇ ದಿನೆ ಸೋಂಕಿತರು, ಮೃತರ ಸಂಖ್ಯೆ ಏರುತ್ತಲೇ ಇದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,089 ಕ್ಕೆ ಏರಿಕೆಯಾಗಿದೆ. 2,089 ಸೋಂಕಿತರಲ್ಲಿ 654 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,089 ಕ್ಕೆ ಜನರ ಪೈಕಿ 43 ಮಂದಿ ಮೃತಪಟ್ಟಿದ್ದಾರೆ. ಉಳಿದ 1,391 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ […]

ದೇಶ-ವಿದೇಶಗಳಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸದ ಮಾಹಿತಿ ಇಲ್ಲಿದೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: May 25, 2020 | 6:37 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಇಡೀ ವಿಶ್ವವೇ ಪತರಗುಟ್ಟಿ ಹೋಗಿದೆ. ದಿನೇ ದಿನೆ ಸೋಂಕಿತರು, ಮೃತರ ಸಂಖ್ಯೆ ಏರುತ್ತಲೇ ಇದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,089 ಕ್ಕೆ ಏರಿಕೆಯಾಗಿದೆ. 2,089 ಸೋಂಕಿತರಲ್ಲಿ 654 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,089 ಕ್ಕೆ ಜನರ ಪೈಕಿ 43 ಮಂದಿ ಮೃತಪಟ್ಟಿದ್ದಾರೆ. ಉಳಿದ 1,391 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,31,868 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 3,867 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 54,441

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 54,94,458 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,46,434 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 22,99,345

Follow Us
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ