AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವ ಹಕ್ಕುಗಳ ಉಲ್ಲಂಘನೆ ಆರೋಪ; ಕೈಯಲ್ಲಿ ದೂರು ಹಿಡಿದು ಭಾರತಕ್ಕೆ ಬಂದ ಅಮೆರಿಕಾದ ರಕ್ಷಣಾ ಕಾರ್ಯದರ್ಶಿ

ಭಾರತದಲ್ಲಿ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸಲಾಗುತ್ತಿರುವ ರೈತ ಪ್ರತಿಭಟನೆ ಸೇರಿದಂತೆ ಕೆಲ ಘಟನೆಗಳು ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗಿವೆ ಎಂದು ಅಮೆರಿಕಾದ ಕೆಲ ಸಂಸದರು ಲಾಯ್ಡ್​ ಜೆ ಅಸ್ಟೀನ್ ಅವರಿಗೆ ತಿಳಿಸಿದ್ದು, ಇದೇ ಹಿನ್ನೆಲೆಯಲ್ಲಿ ಭಾರತ ಸರ್ಕಾರದೊಂದಿಗೆ ಮಾತನಾಡಲು ಅವರು ಆಗಮಿಸಿದ್ದಾರೆ.

ಮಾನವ ಹಕ್ಕುಗಳ ಉಲ್ಲಂಘನೆ ಆರೋಪ; ಕೈಯಲ್ಲಿ ದೂರು ಹಿಡಿದು ಭಾರತಕ್ಕೆ ಬಂದ ಅಮೆರಿಕಾದ ರಕ್ಷಣಾ ಕಾರ್ಯದರ್ಶಿ
ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಲಾಯ್ಡ್​ ಜೆ ಅಸ್ಟೀನ್ ಭಾರತಕ್ಕೆ ಆಗಮನ
Skanda
|

Updated on: Mar 19, 2021 | 6:29 PM

Share

ದೆಹಲಿ: ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ ಎಂದು ಅಮೆರಿಕಾದ ಕೆಲ ಸಂಸದರು ದೂರು ನೀಡಿರುವ ಹಿನ್ನೆಲೆಯಲ್ಲಿ ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಲಾಯ್ಡ್​ ಜೆ ಅಸ್ಟೀನ್ ಭಾರತಕ್ಕೆ ಆಗಮಿಸಿದ್ದಾರೆ. ಅವರಿಗೆ ಬಂದ ದೂರಿನ ಕುರಿತಾಗಿ ಭಾರತ ಸರ್ಕಾರದ ಜೊತೆಗೆ ಅಸ್ಟೀನ್ ಚರ್ಚೆ ನಡೆಸಲು ಯತ್ನಿಸಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ. ಅದಕ್ಕೂ ಮುನ್ನ ರಾತ್ರಿ 7 ಗಂಟೆಗೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಭಾರತದಲ್ಲಿ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸಲಾಗುತ್ತಿರುವ ರೈತ ಪ್ರತಿಭಟನೆ ಸೇರಿದಂತೆ ಕೆಲ ಘಟನೆಗಳು ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗಿವೆ ಎಂದು ಅಮೆರಿಕಾದ ಕೆಲ ಸಂಸದರು ಲಾಯ್ಡ್​ ಜೆ ಅಸ್ಟೀನ್ ಅವರಿಗೆ ತಿಳಿಸಿದ್ದು, ಇದೇ ಹಿನ್ನೆಲೆಯಲ್ಲಿ ಭಾರತ ಸರ್ಕಾರದೊಂದಿಗೆ ಮಾತನಾಡಲು ಅವರು ಆಗಮಿಸಿದ್ದಾರೆ. ಸದ್ಯ ದೆಹಲಿಗೆ ಬಂದಿಳಿದಿರುವ ಲಾಯ್ಡ್​ ಜೆ ಅಸ್ಟೀನ್ ಮೊದಲಿಗೆ ಅಜಿತ್​ ದೋವಲ್​ ಅವರನ್ನು ಭೇಟಿ ಮಾಡಿ ನಂತರ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲಿದ್ದಾರೆ.

ಇದನ್ನೂ ಓದಿ: Explainer | ಸ್ವಾಭಿಮಾನದ ಬಾಳ್ವೆಯ ತಳಹದಿ ಮಾನವ ಹಕ್ಕುಗಳು 

World Consumer Day: ವಿಶ್ವ ಗ್ರಾಹಕ ದಿನ; ಗ್ರಾಹಕರೇ ನಿಮ್ಮ ಹಕ್ಕುಗಳ ಬಗ್ಗೆ ನಿಮಗೆ ಅರಿವಿದೆಯೇ?

Follow Us
Skanda
Skanda
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ