ವಾರಾಣಸಿ: ಟ್ರಕ್​ಗೆ ಕಾರು ಡಿಕ್ಕಿ, 8 ಮಂದಿ ಸ್ಥಳದಲ್ಲೇ ಸಾವು

ಉತ್ತರ ಪ್ರದೇಶದ ವಾರಾಣಸಿಯಲ್ಲಿ ಬುಧವಾರ ಮುಂಜಾನೆ ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ವಾರಾಣಸಿ-ಲಖನೌ ಹೆದ್ದಾರಿಯಲ್ಲಿ ಬನಾರಸ್‌ನಿಂದ ಪಿಲಿಭಿತ್ ಕಡೆಗೆ ಹೋಗುತ್ತಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತImage Credit source: IndiaToday
Follow us
ನಯನಾ ರಾಜೀವ್
|

Updated on: Oct 04, 2023 | 9:55 AM

ಉತ್ತರ ಪ್ರದೇಶದ ವಾರಾಣಸಿಯಲ್ಲಿ ಬುಧವಾರ ಮುಂಜಾನೆ ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ವಾರಾಣಸಿ-ಲಖನೌ ಹೆದ್ದಾರಿಯಲ್ಲಿ ಬನಾರಸ್‌ನಿಂದ ಪಿಲಿಭಿತ್ ಕಡೆಗೆ ಹೋಗುತ್ತಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದು, 3 ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದೆ. ಪೊಲೀಸರು ಶವಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್

ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?

ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್