ಉತ್ತರ ಪ್ರದೇಶ: ಮಿರ್ಜಾಪುರದಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಇಬ್ಬರು ಸಾವು, 15 ಮಂದಿಗೆ ಗಾಯ

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾಲ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಬಸ್ ವಿಂಧ್ಯಾಚಲ ಧಾಮ್‌ಗೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ತಿಳಿಸಿದ್ದಾರೆ.

ಅಪಘಾತ
Follow us
|

Updated on: Oct 22, 2023 | 9:50 AM

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾಲ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಬಸ್ ವಿಂಧ್ಯಾಚಲ ಧಾಮ್‌ಗೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ತಿಳಿಸಿದ್ದಾರೆ.

ಮೃತರನ್ನು ಭೋಲಾ (29) ಮತ್ತು ಕನೋಯಿ (45) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ; ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಸ್ಥಳೀಯ ಸಂಸದರೂ ಆಗಿರುವ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಅವರು ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಪೊಲೀಸರ ಪ್ರಕಾರ, ಬಲಿಯಾದವರು ಜಿಲ್ಲೆಯ ಹಳಿಯ ಪೊಲೀಸ್ ಠಾಣೆ ವ್ಯಾಪ್ತಿಯವರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾತನನ್ನು ಪಿಎಂ, ಅಪ್ಪನನ್ನು ಸಿಎಂ ಮಾಡಿದ್ದು ಷಡ್ಯಂತ್ರ ಅನಿಸಿರಬಹುದು: ಸಚಿವ

ಶಿವರಾಜ್​ಕುಮಾರ್ ಮನೆಯಲ್ಲಿ ಭೈರತಿ ರಣಗಲ್ ಸುದ್ದಿಗೋಷ್ಠಿ; ಇಲ್ಲಿದೆ ಲೈವ್

ಸಿದ್ದರಾಮಯ್ಯ ಕೆಳಗಿಳಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನ್ಯಾಯ: ವಾಟಾಳ್

ತಂದೆ-ತಾಯಿ ಇಲ್ಲದ ಐಶ್ವರ್ಯಾಗೆ ಬಿಗ್​ಬಾಸ್​ನಿಂದ ಭರವಸೆಯ ಪತ್ರ

ಜಾಮೀನು ಸಿಕ್ಕಿರೋದು 6 ವಾರ ಮಾತ್ರ, ಅಷ್ಟರೊಳಗೆ ಚಿಕಿತ್ಸೆ ಪೂರ್ಣಗೊಳ್ಳಬೇಕು

ಹಿಂದೂ-ಮುಸ್ಲಿಂ ಮಾಡೋದು ಬಿಟ್ರೆ ಯತ್ನಾಳ್​ಗೆ ಬೇರೇನು ಗೊತ್ತಿದೆ: ಲಕ್ಷ್ಮಿ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನೇರ ಪ್ರಸಾರ

ರಾಜ್ಯೋತ್ಸವದಂದು ಹಿಂದಿ ಸಿನಿಮಾ ಕನ್ನಡಪರ ಸಂಘಟನೆಗಳ ವಿರೋಧ

ದರ್ಶನ್ ಆಸ್ಪತ್ರೆಗೆ ಬಂದಾಗಲೂ ಕಡಿಮೆ ಆಗಲಿಲ್ಲ ಅಭಿಮಾನಿಗಳ ಅಬ್ಬರ

ನೋಟೀಸ್ ವಾಪಸ್ಸು ಪಡೆಯುತ್ತೇವೆಂದು ಸಿಎಂ ಹೇಳಿದರೂ ಮುಗಿಯದ ತಗಾದೆ!