Pegasus row: ಪೆಗಾಸಸ್ ವಿವಾದ ಬಗ್ಗೆ ಪ್ರತಿಭಟನೆ ನಡೆಸಿದ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಪೊಲೀಸರ ವಶಕ್ಕೆ

Uttar Pradesh: ಪೆಗಾಸಸ್ ಫೋನ್ ಟ್ಯಾಪಿಂಗ್ ವಿಷಯದ ವಿರುದ್ಧ ಪಕ್ಷದ ರ್ಯಾಲಿಗೆ ನೇತೃತ್ವ ನೀಡಿದ ಲಲ್ಲು ಮತ್ತು ಇತರ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು" ಎಂದು ಸಿಂಗ್ ಹೇಳಿದರು.

Pegasus row: ಪೆಗಾಸಸ್ ವಿವಾದ ಬಗ್ಗೆ ಪ್ರತಿಭಟನೆ ನಡೆಸಿದ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಪೊಲೀಸರ ವಶಕ್ಕೆ
ಅಜಯ್ ಕುಮಾರ್ ಲಲ್ಲು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 22, 2021 | 5:49 PM

ಲಖನೌ: ಪೆಗಾಸಸ್ ಸ್ಪೈವೇರ್ ವಿವಾದದ ಬಗ್ಗೆ ಪಕ್ಷದ ಪ್ರತಿಭಟನಾ ರ್ಯಾಲಿ ನಡೆಸಿದ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ಅವರನ್ನು ಗುರುವಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.  ಪಕ್ಷದ ವಕ್ತಾರ ಅಶೋಕ್ ಸಿಂಗ್ ಅವರು ಲಖನೌನಲ್ಲಿ ಲಲ್ಲು ಅವರ ನಿವಾಸದ ಹೊರಗೆ ಪೊಲೀಸರನ್ನು ನಿಯೋಜಿಸಲಾಗಿದೆ ಮತ್ತು ಅವರ ಮನೆಯಿಂದ ಹೊರಗೆ ಹೋಗದಂತೆ ಕೇಳಿಕೊಳ್ಳಲಾಗಿದೆ ಎಂದು ಹೇಳಿದರು. “ಪೆಗಾಸಸ್ ಫೋನ್ ಟ್ಯಾಪಿಂಗ್ ವಿಷಯದ ವಿರುದ್ಧ ಪಕ್ಷದ ರ್ಯಾಲಿಗೆ ನೇತೃತ್ವ ನೀಡಿದ ಲಲ್ಲು ಮತ್ತು ಇತರ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು” ಎಂದು ಸಿಂಗ್ ಹೇಳಿದರು.

ಸರ್ಕಾರವನ್ನು ಪ್ಯಾನಿಕ್ ಮೋಡ್ ನಲ್ಲಿದ್ದು ನನ್ನ ಮನೆಯನ್ನು ಪೊಲೀಸ್ ಕ್ಯಾಂಪ್ ಆಗಿ ಪರಿವರ್ತಿಸಿದರು. ಪ್ರತಿಭಟನೆ ತಡೆಯಲು ಅವರು ಪ್ರಯತ್ನಿಸಿದರು ಎಂದು ಲಲ್ಲು ಟ್ವೀಟ್ ಮಾಡಿದ್ದಾರೆ.

 ಇದನ್ನೂ ಓದಿ: ವಿಚಾರಣೆ ವಿಳಂಬವಾಗಿದ್ದಕ್ಕೆ ‘ತಾರೀಖ್ ಪೆ ತಾರೀಖ್’ ಡೈಲಾಗ್ ಕಿರುಚಿ ನ್ಯಾಯಾಲಯದ ಕುರ್ಚಿ,ಕಂಪ್ಯೂಟರ್ ಕಿತ್ತೆಸೆದ ಭೂಪ

(Uttar Pradesh Congress president Ajay Kumar Lallu was detained during a protest rally over the Pegasus spyware )

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್