ಅತ್ಯಾಚಾರ, ಗರ್ಭಪಾತ ಆರೋಪ, ಕಾನ್​ಸ್ಟೆಬಲ್​ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿನಿ

ಉತ್ತರಪ್ರದೇಶದ ಬರೇಲಿಯಲ್ಲಿ ವಿದ್ಯಾರ್ಥಿನಿಯೊಬ್ಬಳು ಪೊಲೀಸ್ ಇಲಾಖೆಯ ಕಾನ್‌ಸ್ಟೆಬಲ್ ವಿರುದ್ಧ ಎಸ್‌ಪಿಗೆ ದೂರು ನೀಡಿದ್ದಾಳೆ. ಮದುವೆಯ ನೆಪದಲ್ಲಿ ಕಾನ್‌ಸ್ಟೆಬಲ್ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಿದ್ದಾರೆ.

ಅತ್ಯಾಚಾರ, ಗರ್ಭಪಾತ ಆರೋಪ, ಕಾನ್​ಸ್ಟೆಬಲ್​ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿನಿ
ಪ್ರಾತಿನಿಧಿಕ ಚಿತ್ರImage Credit source: Shutterstock
Follow us
ನಯನಾ ರಾಜೀವ್
|

Updated on: Jun 14, 2024 | 12:13 PM

ಮದುವೆಮನೆಯೊಂದರಲ್ಲಿ ಭೇಟಿ, ಬಳಿಕ ಮೊಬೈಲ್​ ನಂಬರ್ ಎಕ್ಸ್​ಚೇಂಜ್, ಗಂಟೆಗಟ್ಟಲೆ ಮಾತು ಹೀಗೆ ನಡೆಯುತ್ತಿದ್ದ ಜೀವನ ಆತ ಕಾನ್​ಸ್ಟೆಬಲ್​ ಆದ ಬಳಿಕ ಬದಲಾಗಿತ್ತು. ಕಾನ್​ಸ್ಟೆಬಲ್​ ಆದ ಬಳಿಕ ಆಕೆಯನ್ನು ಕರೆಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದ, ಬಳಿಕ ಎರಡು ಬಾರಿ ಗರ್ಭಪಾತವನ್ನೂ ಮಾಡಿಸಿದ್ದ, ಇಷ್ಟೆಲ್ಲಾ ನಡೆದ ಬಳಿಕ ಆತ ಬೇರೊಂದು ಹುಡುಗಿಯ ಜತೆ ವಿವಾಹವನ್ನೂ ಆಗಿದ್ದಾನೆಂದು ವಿದ್ಯಾರ್ಥಿಯೊಬ್ಬಳು ಎಸ್​ಪಿಗೆ ದೂರು ಕೊಟ್ಟಿದ್ದಾಳೆ.

ಒಂದೊಮ್ಮೆ ನೀನು ಯಾರಿಗಾದರೂ ದೂರು ನೀಡಿದರೆ ನಿನ್ನ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತೀನಿ ಎಂದೂ ಬೆದರಿಕೆ ಹಾಕಿರುವುದಾಗಿ ತಿಳಿಸಿದ್ದಾಳೆ.

ಕೂಡಲೇ ಕಾನ್​ಸ್ಟೆಬಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸ್​ಪಿ ಪೊಲೀಸರಿಗೆ ಆದೇಶಿಸಿದ್ದಾರೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮತ್ತಷ್ಟು ಓದಿ: ಪತಿಯ ಹಣೆಗೆ ಬಂದೂಕಿಟ್ಟು, ನವವಿವಾಹಿತೆಯನ್ನು ಅಪಹರಿಸಿದ ದುಷ್ಕರ್ಮಿಗಳು

ಈಗ ಪೊಲೀಸ್​ ಕಾನ್​ಸ್ಟೆಬಲ್ ತಲೆಮರೆಸಿಕೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ನನಗೆ ಮನೆಯಿಂದ ಹೊರಬರುವುದೂ ಕಷ್ಟವಾಗಿದೆ, ಆತನನ್ನು ಹಿಡಿದು ಶಿಕ್ಷೆ ಕೊಡಿಸಿ ಎಂದು ವಿದ್ಯಾರ್ಥಿನಿ ಅಂಗಲಾಚಿದ್ದಾಳೆ. ಆರೋಪಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ