ಶರ್ಟ್​ ಧರಿಸದೆ ಆನ್​ಲೈನ್​ ಮೀಟಿಂಗ್​ಗೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿ ಅಮಾನತು

ಆನ್​ಲೈನ್​ ಮೀಟಿಂಗ್ ಒಂದರಲ್ಲಿ ಶರ್ಟ್​ ಧರಿಸದೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ, ಶಿಕ್ಷಣ ಇಲಾಖೆಯ ಸಭೆ ಎಂದರೆ ಎಷ್ಟು ಶಿಸ್ತಿನಿಂದಿರಬೇಕು ಆದರೆ ಅಧಿಕಾರಿನ ಅಶಿಸ್ತಿನ ವರ್ತನೆಯು ಕೆಲಸ ಕಳೆದುಕೊಳ್ಳುವಂತೆ ಮಾಡಿದೆ.

ಶರ್ಟ್​ ಧರಿಸದೆ ಆನ್​ಲೈನ್​ ಮೀಟಿಂಗ್​ಗೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿ ಅಮಾನತು
ಆನ್​ಲೈನ್ ಮೀಟಿಂಗ್Image Credit source: India Today
Follow us
ನಯನಾ ರಾಜೀವ್
|

Updated on: Jun 14, 2023 | 12:40 PM

ಆನ್​ಲೈನ್​ ಮೀಟಿಂಗ್ ಒಂದರಲ್ಲಿ ಶರ್ಟ್​ ಧರಿಸದೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ, ಶಿಕ್ಷಣ ಇಲಾಖೆಯ ಸಭೆ ಎಂದರೆ ಎಷ್ಟು ಶಿಸ್ತಿನಿಂದಿರಬೇಕು ಆದರೆ ಅಧಿಕಾರಿನ ಅಶಿಸ್ತಿನ ವರ್ತನೆಯು ಕೆಲಸ ಕಳೆದುಕೊಳ್ಳುವಂತೆ ಮಾಡಿದೆ. ಶಿಕ್ಷಣ ಮಹಾನಿರ್ದೇಶಕ ವಿಜಯ್ ಕಿರಣ್ ಆನಂದ್ ಅವರು ಶೀಘ್ರ ಕ್ರಮ ಕೈಗೊಂಡು ವಿಡಿಯೋ ಕಾನ್ಫರೆನ್ಸ್ ವೇಳೆ ಶರ್ಟ್​ ಧರಿಸಿದೆ ಇದ್ದಿದ್ದಕ್ಕೆ ಅಧಿಕಾರಿಯನ್ನು ಅಮಾನತುಗೊಳಿಸಿದ್ದಾರೆ.

ಮಂಗಳವಾರ ನಡೆದ ಪರಿಶೀಲನಾ ಸಭೆಯಲ್ಲಿ ವಿಜಯ್ ಕಿರಣ್ ಆನಂದ್ ಅವರು ವಿವಿಧ ಜಿಲ್ಲೆಗಳಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳೊಂದಿಗೆ ಇಲಾಖಾ ಯೋಜನೆಗಳ ಪ್ರಗತಿ ಕುರಿತು ಚರ್ಚಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಮತ್ತಷ್ಟು ಓದಿ: Viral Video: ಎಚ್​ಡಿಎಫ್​ಸಿ ಆನ್​ಲೈನ್​ ಮೀಟಿಂಗ್​ನಲ್ಲಿ ಉದ್ಯೋಗಿ ನಿಂದನೆ; ಅಧಿಕಾರಿ ಅಮಾನತು

ವರ್ಚುವಲ್ ಸಭೆಯಲ್ಲಿ ಶಿಕ್ಷಣ ಅಧಿಕಾರಿಯ ಈ ಅವತಾರವು ಉಳಿದ ಅಧಿಕಾರಿಗೆ ಇರಿಸುಮುರಿಸು ಉಂಟು ಮಾಡಿತು. ಅಧಿಕಾರಿ ಯಾವ ಜಿಲ್ಲೆಯವರು ಎಂಬುದು ಸ್ಪಷ್ಟವಾಗಿಲ್ಲ. ಈ ಬಗ್ಗೆ ಶಿಕ್ಷಣ ಇಲಾಖೆ ತನಿಖೆ ಆರಂಭಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ