AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಟ್ಟಿನ ಮೇಲೆ ಎಂಜಲು ಉಗುಳಿ ರೊಟ್ಟಿ ಮಾಡಿದ ವ್ಯಕ್ತಿಯ ಬಂಧನ

ಉತ್ತರ ಪ್ರದೇಶದ ಮೌನಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ತಂದೂರಿ ರೊಟ್ಟಿ ತಯಾರಿಸುವಾಗ ಆ ರೊಟ್ಟಿಯ ಹಿಟ್ಟಿನ ಮೇಲೆ ಎಂಜಲು ಉಗುಳಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಪೊಲೀಸರು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಇದೇ ರೀತಿಯ ಘಟನೆ ಈ ಮೊದಲು ಕೂಡ ನಡೆದಿತ್ತು. ರೊಟ್ಟಿಯ ಹಿಟ್ಟಿಗೆ ಎಂಜಲು ಹಾಕಿದ, ಹಾಲಿನ ಕ್ಯಾನ್​ಗೆ ಉಗುಳಿದ ಪ್ರಕರಣಗಳು ನಡೆದಿದ್ದವು.

ಹಿಟ್ಟಿನ ಮೇಲೆ ಎಂಜಲು ಉಗುಳಿ ರೊಟ್ಟಿ ಮಾಡಿದ ವ್ಯಕ್ತಿಯ ಬಂಧನ
Rotti
ಸುಷ್ಮಾ ಚಕ್ರೆ
|

Updated on: Dec 06, 2025 | 9:34 PM

Share

ನವದೆಹಲಿ, ಡಿಸೆಂಬರ್ 6: ಉತ್ತರ ಪ್ರದೇಶದ ಮೌ ಬಳಿಯ ಹಳ್ಳಿಯೊಂದರಲ್ಲಿ ನಡೆದ ಮದುವೆ ಆರತಕ್ಷತೆಯಲ್ಲಿ ತಂದೂರಿ ರೊಟ್ಟಿ (Rotti) ತಯಾರಿಸುವಾಗ ಹಿಟ್ಟಿನ ಮೇಲೆ ಎಂಜಲು ಉಗುಳಿದ ಆರೋಪದ ಮೇಲೆ ಪೊಲೀಸರು ಇಂದು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆತನ ಕೃತ್ಯ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿತ್ತು.

ಈ ಘಟನೆ ಶುಕ್ರವಾರ ಈ ಗ್ರಾಮದ ಮಾಜಿ ಮುಖ್ಯಸ್ಥ ಅವಧೇಶ್ ಮೌರ್ಯ ಅವರ ನಿವಾಸದಲ್ಲಿ ನಡೆದಿದೆ. ಈ ಬಗ್ಗೆ ಹೆಚ್ಚುವರಿ ಎಸ್ಪಿ ಅನುಪ್ ಕುಮಾರ್ ಪಿಟಿಐಗೆ ಮಾಹಿತಿ ನೀಡಿದ್ದಾರೆ. “ಆರೋಪಿ ಅಹ್ಮದ್ ಮದುವೆ ಸಮಾರಂಭದಲ್ಲಿ ರೊಟ್ಟಿ ತಯಾರಿಸುತ್ತಿದ್ದರು. ಅವರು ಹಿಟ್ಟಿಗೆ ಎಂಜಲು ಉಗುಳಿದ್ದಾರೆ ಎಂದು ನಮಗೆ ದೂರು ಬಂದಿತ್ತು. ಈ ಬಗ್ಗೆ ಕಾಣಿಸಿಕೊಂಡ ವೀಡಿಯೊವನ್ನು ಆಧರಿಸಿ, ಅವರನ್ನು ಬಂಧಿಸಲಾಗಿದೆ. ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ: Video: ಎಂಜಲು ಉಗುಳಿ ರೊಟ್ಟಿ ಬೇಯಿಸಿದ ಯುವಕ, ವೈರಲ್ ಆಯ್ತು ದೃಶ್ಯ

ಈ ಕೃತ್ಯವನ್ನು ತೋರಿಸುವ ವೀಡಿಯೊವನ್ನು ಸ್ಥಳೀಯ ನಿವಾಸಿ ಅಜಯ್ ರೈ ಎಂಬುವವರು ಪೊಲೀಸರಿಗೆ ನೀಡಿದ್ದಾರೆ. ಅವರು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಲಿಖಿತ ದೂರು ಸಲ್ಲಿಸಿದ್ದಾರೆ. ಈ ಘಟನೆಯನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಸಾಕ್ಷಿಗಳಿಂದ ಹೇಳಿಕೆಗಳನ್ನು ಸಂಗ್ರಹಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ