AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಮದುವೆಯ ಮರುದಿನವೇ ನವವಿವಾಹಿತರು ಶವವಾಗಿ ಪತ್ತೆ

ಮದುವೆ ದಿನ ರಾತ್ರಿಯೇ ನವ ವಿವಾಹಿತರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್​ನಲ್ಲಿ ನಡೆದಿದೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ವಧು-ವರರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದರೂ, ಇಬ್ಬರ ಸಾವಿನಲ್ಲೂ ನಿಗೂಢತೆ ಅಡಗಿದೆ.

Uttar Pradesh: ಮದುವೆಯ ಮರುದಿನವೇ ನವವಿವಾಹಿತರು ಶವವಾಗಿ ಪತ್ತೆ
ಮದುವೆ
ನಯನಾ ರಾಜೀವ್
|

Updated on:Jun 04, 2023 | 3:13 PM

Share

ಮದುವೆ ದಿನ ರಾತ್ರಿಯೇ ನವ ವಿವಾಹಿತರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್​ನಲ್ಲಿ ನಡೆದಿದೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ವಧು-ವರರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದರೂ, ಇಬ್ಬರ ಸಾವಿನಲ್ಲೂ ನಿಗೂಢತೆ ಅಡಗಿದೆ. ಇಬ್ಬರಿಗೂ ಒಂದೇ ಸಮಯದಲ್ಲಿ ಹೃದಯಾಘಾತವಾಗಿದೆ ಎಂದರೆ ಅದನ್ನು ಒಪ್ಪಲು ಸಾಧ್ಯವಿಲ್ಲ. 22 ವರ್ಷದ ಪ್ರತಾಪ್ ಯಾದವ್ 20 ವರ್ಷದ ಪುಷ್ಪಾ ಎಂಬುವವರನ್ನು ಮೇ 30 ರಂದು ಮದುವೆಯಾಗಿದ್ದರು. ಮದುವೆ ಎಲ್ಲಾ ಕಾರ್ಯಗಳು ಮುಗಿದ ಬಳಿಕ ವಧು-ವರ ಕೋಣೆಗೆ ಹೋಗಿದ್ದರು, ಮರುದಿನ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ಎರಡೂ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಪತಿ-ಪತ್ನಿ ಇಬ್ಬರೂ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಎಸ್ಪಿ ಪ್ರಶಾಂತ್ ವರ್ಮಾ ತಿಳಿಸಿದ್ದಾರೆ.

ಮತ್ತಷ್ಟು ಓದಿ: Raichur News: ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು; ಕಂಬದ ಮೇಲೆಯೇ ನೇತಾಡಿದ ಮೃತದೇಹ ನವದಂಪತಿಗಳಾದ ಪ್ರತಾಪ್ ಮತ್ತು ಪುಷ್ಪಾ ಅವರ ಅಂತ್ಯಕ್ರಿಯೆಯನ್ನು ಪ್ರತಾಪ್ ಅವರ ಗ್ರಾಮದಲ್ಲಿ ಅಪಾರ ಜನಸ್ತೋಮದ ನಡುವೆ ಅದೇ ಚಿತಾಗಾರದಲ್ಲಿ ನೆರವೇರಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:12 pm, Sun, 4 June 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?