AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ತಾಯಿ, ಮಗನ ಶವ ಪತ್ತೆ

ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ತಾಯಿ ಹಾಗೂ ಐದು ವರ್ಷದ ಮಗನ ಶವ ಪತ್ತೆಯಾಗಿದೆ. ಈ ಘಟನೆ ಉತ್ತರಪ್ರದೇಶದ ಮಹಾರಾಜ್​ಗಂಜ್​ನಲ್ಲಿ ನಡೆದಿದೆ. ವಂದನಾ ಮತ್ತು ಆಕೆಯ ಮಗ ಚಿಂಟು ಸದರ್ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬೈಜನಾಥಪುರ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಆತಿಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮನನೊಂದು ಮಗಳ ಜೊತೆ ಆತ್ಮಹತ್ಯಗೆ ಶರಣು
ನಯನಾ ರಾಜೀವ್
|

Updated on: Jun 10, 2024 | 9:28 AM

Share

ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ತಾಯಿ ಹಾಗೂ ಐದು ವರ್ಷದ ಮಗನ ಶವ ಪತ್ತೆಯಾಗಿದೆ. ಈ ಘಟನೆ ಉತ್ತರಪ್ರದೇಶದ ಮಹಾರಾಜ್​ಗಂಜ್​ನಲ್ಲಿ ನಡೆದಿದೆ. ವಂದನಾ ಮತ್ತು ಆಕೆಯ ಮಗ ಚಿಂಟು ಸದರ್ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬೈಜನಾಥಪುರ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಆತಿಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಮಹಿಳೆಯ ಪತಿ ಶೇಷಮಣಿ ರಾಜ್‌ಭರ್ ಅವರು ಆಗಾಗ ಜಗಳವಾಡುತ್ತಿದ್ದರು ಮತ್ತು ಘಟನೆಯ ಮೊದಲು ಕೂಡ ಜಗಳವಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಎಎಸ್‌ಪಿ ತಿಳಿಸಿದ್ದಾರೆ.

ಹಾಸ್ಟೆಲ್​ನಲ್ಲಿ ಕಾಲೇಜು ವಿದ್ಯಾರ್ಥಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ ಬಿಎ ವಿದ್ಯಾರ್ಥಿಯೊಬ್ಬ ಹಾಸ್ಟೆಲ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತೀರ್ಥಂಕರ ಮಹಾವೀರ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಎಂಬುದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್

ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್

Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್

ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು

2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!