ಟೋಲ್ ಪ್ಲಾಜಾ ಸಿಬ್ಬಂದಿಗೆ ಡಿಕ್ಕಿ ಹೊಡೆದು ಎಳೆದೊಯ್ದ ಕಾರು ಚಾಲಕ, ವಿಡಿಯೋ ವೈರಲ್

ಉತ್ತರ ಪ್ರದೇಶದ ಟೋಲ್ ಒಂದರಲ್ಲಿ ಕಾರು ಚಾಲಕನೊಬ್ಬ ಟೋಲ್ ಸಿಬ್ಬಂದಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋಗಿರುವ ಘಟನೆ ವರದಿಯಾಗಿದೆ.

ಟೋಲ್ ಪ್ಲಾಜಾ ಸಿಬ್ಬಂದಿಗೆ ಡಿಕ್ಕಿ ಹೊಡೆದು ಎಳೆದೊಯ್ದ ಕಾರು ಚಾಲಕ, ವಿಡಿಯೋ ವೈರಲ್
ಟೋಲ್
Follow us
ನಯನಾ ರಾಜೀವ್
|

Updated on: Aug 08, 2023 | 10:22 AM

ಉತ್ತರ ಪ್ರದೇಶದ ಟೋಲ್ ಒಂದರಲ್ಲಿ ಕಾರು ಚಾಲಕನೊಬ್ಬ ಟೋಲ್ ಸಿಬ್ಬಂದಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋಗಿರುವ ಘಟನೆ ವರದಿಯಾಗಿದೆ. ದೆಹಲಿ-ಲಕ್ನೋ ಹೆದ್ದಾರಿಯಲ್ಲಿರುವ ಛಜರ್ಸಿ ಟೋಲ್ ಪ್ಲಾಜಾದಲ್ಲಿ, ವ್ಯಕ್ತಿಯೊಬ್ಬ ತನ್ನ ಕಾರನ್ನು ಟೋಲ್ ಸಿಬ್ಬಂದಿಗೆ ಡಿಕ್ಕಿ ಹೊಡೆಸಿ ಬಳಿಕ ಕಾರಿನಲ್ಲಿ ಸ್ವಲ್ಪ ದೂರ ಎಳೆದೊಯ್ದ ಘಟನೆ ನಡೆದಿದೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಗಳಲ್ಲಿ ಚಾಲಕ ಅತಿವೇಗದಲ್ಲಿ ಬಂದ ಕಾರು, ಬೇಕಂತಲೇ ಟೋಲ್ ಸಿಬ್ಬಂದಿಗೆ ಡಿಕ್ಕಿ ಹೊಡೆದಂತೆ ತೋರುತ್ತದೆ.

ಡಿಕ್ಕಿ ಹೊಡೆದ ಬಳಿಕ ಇದಾದ ಬಳಿಕ ಸ್ವಲ್ಪ ದೂರ ಎಳೆದೊಯ್ದಿದ್ದಾರೆ. ಅಷ್ಟರಲ್ಲಿ ಅಲ್ಲಿ ನಿಂತಿದ್ದವರ ಕೂಗಾಟದಿಂದಾಗಿ ಕಾರನ್ನು ನಿಲ್ಲಿಸಿದ್ದಾರೆ.

ಘಟನೆಯ ಕುರಿತು ಪಿಲ್ಖುವಾ ಸರ್ಕಲ್‌ನ ಡಿಸಿಪಿ ವರುಣ್ ಮಿಶ್ರಾ, ಮಾತನಾಡಿ ವ್ಯಕ್ತಿ ಉದ್ದೇಶ ಪೂರ್ವಕವಾಗಿ ಛಜರ್ಸಿ ಟೋಲ್ ಪ್ಲಾಜಾ ಸಿಬ್ಬಂದಿಗೆ ಕಾರು ಡಿಕ್ಕಿ ಹೊಡೆಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: ಟೋಲ್​ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ; ಫಾಲೋ ಮಾಡಿಕೊಂಡು ಹೋಗಿ ಟೋಲ್​ ಸಿಬ್ಬಂದಿ ಹತ್ಯೆ

ಈ ಸಂಬಂಧ ಪ್ರಕರಣವನ್ನು ದಾಖಲಿಸಲಾಗಿದೆ. ಶೀಘ್ರದಲ್ಲೇ ಕಾರು ಚಾಲಕನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಟೋಲ್ ಪ್ಲಾಜಾ ಸಿಬ್ಬಂದಿ ಆರೋಗ್ಯ ಸ್ಥಿತಿ ಹೇಗಿದೆ ಎಂಬುದರ ಕುರಿತು ಯಾವುದೇ ಮಾಹಿತಿ ಇಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ 

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ