ಉತ್ತರಾಖಂಡದ ನೈನಿತಾಲ್​ನಲ್ಲಿ ಕಂದಕಕ್ಕೆ ಉರುಳಿದ ವಾಹನ, 8 ಮಂದಿ ಸಾವು

ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ವಾಹನವು ಕಮರಿಗೆ ಉರುಳಿದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ನೈನಿತಾಲ್‌ನ ಬೇತಾಲ್‌ಘಾಟ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಅಪಘಾತ
Follow us
ನಯನಾ ರಾಜೀವ್
|

Updated on:Apr 09, 2024 | 10:01 AM

ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ವಾಹನವು ಕಮರಿಗೆ ಉರುಳಿದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ನೈನಿತಾಲ್‌ನ ಬೇತಾಲ್‌ಘಾಟ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಮೃತರನ್ನು ವಿಶ್ರಮ್ ಚೌಧರಿ (50), ಧೀರಜ್ (45), ಅನಂತರಾಮ್ ಚೌಧರಿ (40), ವಿನೋದ್ ಚೌಧರಿ (38), ಉದಯರಾಮ್ ಚೌಧರಿ (55), ತಿಲಕ್ ಚೌಧರಿ (45) ಗೋಪಾಲ್ ಬಸ್ನಿಯಾತ್ (60) ಮತ್ತು ರಾಜೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ.

ಮೃತರಲ್ಲಿ ಕುಮಾರ್ ಹೊರತುಪಡಿಸಿ ಉಳಿದವರು ನೇಪಾಳದವರು. ಗಾಯಗೊಂಡವರನ್ನು ಶಾಂತಿ ಚೌಧರಿ, ಛೋಟು ಚೌಧರಿ ಮತ್ತು ಪ್ರೇಮ್ ಬಹದ್ದೂರ್ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ಬೆಳಗಾವಿಯಲ್ಲಿ ಹೆಚ್ಚಾದ ಅಪಘಾತ ಪ್ರಕರಣಗಳು; ಕೇವಲ ಮೂರು ದಿನದಲ್ಲಿ 25 ಸಾವು

ರಾತ್ರಿ 10.30 ರ ಸುಮಾರಿಗೆ ಬಸ್ಕೋಟ್ ಗ್ರಾಮದ ನಿವಾಸಿಯಾದ ಚಾಲಕ ರಾಜೇಂದ್ರ ಕುಮಾರ್ ವಾಹನದ ನಿಯಂತ್ರಣ ಕಳೆದುಕೊಂಡ ಪರಿಣಾಮ ವಾಹನ 200 ಮೀಟರ್ ಕಮರಿಗೆ ಉರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:06 am, Tue, 9 April 24

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?

ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್