ಅಗ್ನಿ ಅವಘಡ ಅತ್ಯಂತ ದುರಂತ ಸಂಗತಿ -ಸಿಎಂ ಕೇಜ್ರಿವಾಲ್ ಟ್ವೀಟ್

ದೆಹಲಿ: ಫಿಲ್ಮಿಸ್ತಾನ್ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಬಂಧ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಗಮಿಸಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದ ಬೆಳಗಿನ ಜಾವ ಪೇಪರ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ದುರಂತದಲ್ಲಿ 43 ಮಂದಿ ಮೃತಪಟ್ಟಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಮಂದಿ ಬಿಹಾರದ ಮೂಲದ ಕೆಲಸಗಾರರು ಫ್ಯಾಕ್ಟರಿಯಲ್ಲೇ ಮಲಗಿದ್ರು ಎನ್ನಲಾಗಿದೆ.  150ಕ್ಕೂ ಹೆಚ್ಚು ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಅಸ್ವಸ್ಥರಿಗೆ LNJP, RML ಸೇರಿ 5 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಎನ್​ಡಿಆರ್​ಎಫ್ ತಂಡ […]

ಅಗ್ನಿ ಅವಘಡ ಅತ್ಯಂತ ದುರಂತ ಸಂಗತಿ -ಸಿಎಂ ಕೇಜ್ರಿವಾಲ್ ಟ್ವೀಟ್
Follow us
ಸಾಧು ಶ್ರೀನಾಥ್​
|

Updated on:Dec 08, 2019 | 10:53 AM

ದೆಹಲಿ: ಫಿಲ್ಮಿಸ್ತಾನ್ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಬಂಧ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಗಮಿಸಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದ ಬೆಳಗಿನ ಜಾವ ಪೇಪರ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ದುರಂತದಲ್ಲಿ 43 ಮಂದಿ ಮೃತಪಟ್ಟಿದ್ದಾರೆ.

ಸುಮಾರು 200ಕ್ಕೂ ಹೆಚ್ಚು ಮಂದಿ ಬಿಹಾರದ ಮೂಲದ ಕೆಲಸಗಾರರು ಫ್ಯಾಕ್ಟರಿಯಲ್ಲೇ ಮಲಗಿದ್ರು ಎನ್ನಲಾಗಿದೆ.  150ಕ್ಕೂ ಹೆಚ್ಚು ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಅಸ್ವಸ್ಥರಿಗೆ LNJP, RML ಸೇರಿ 5 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಎನ್​ಡಿಆರ್​ಎಫ್ ತಂಡ ಸಹ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

ಅಗ್ನಿ ಅವಘಡ ಅತ್ಯಂತ ದುರಂತ ಸಂಗತಿ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ. ಅಗ್ನಿಶಾಮಕ ಸಿಬ್ಬಂದಿ ಒಳ್ಳೇ ಕೆಲಸ ಮಾಡ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

Published On - 10:52 am, Sun, 8 December 19

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!