ದಾರಿಯಲ್ಲಿ ಏಕಾಂಗಿಯಾಗಿದ್ದ ಪಶುವೈದ್ಯೆ ಮೇಲೆ ಅತ್ಯಾಚಾರ ಮಾಡಿ, ಸಜೀವ ದಹನ

ಹೈದರಾಬಾದ್: ಯುವತಿಯನ್ನ ಅತ್ಯಾಚಾರ ಮಾಡಿ ಸಜೀವ ದಹನ ಮಾಡಿರುವ ದಾರುಣ ಘಟನೆ ಹೈದರಾಬಾದ್ ಹೊರವಲಯದ‌ ರಂಗಾರೆಡ್ಡಿ ಜಿಲ್ಲೆಯ ಷಾದ್ ನಗರದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಗಳು ಈ ಕೃತ್ಯ ಎಸಗಿದ್ದು, ಪಶುವೈದ್ಯೆಯಾದ ಪ್ರಿಯಾಂಕಾಳ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈಕೆ ಶಂಷಾಬಾದನಿಂದ ಮಾದಾಪುರ ಆಸ್ಪತ್ರೆಗೆ ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸ್ ಬರುವಾಗ ದಾರಿ ಮಧ್ಯೆ ಸ್ಕೂಟಿ ಪಂಕ್ಚರ್ ಆಗಿದೆ. ಆವಾಗ.. ದಾರಿಯಲ್ಲಿ ಒಬ್ಬಳೆ ಇದ್ದೇನೆ. ಇಲ್ಲಿ ಓಡಾಡುವ ಲಾರಿ ಡ್ರೈವರುಗಳಿಂದ ಭಯವಾಗುತ್ತಿದೆ ಎಂದು ಮನೆಯವರಿಗೆ ಫೋನ್‌ ಮಾಡಿ […]

ದಾರಿಯಲ್ಲಿ ಏಕಾಂಗಿಯಾಗಿದ್ದ ಪಶುವೈದ್ಯೆ ಮೇಲೆ ಅತ್ಯಾಚಾರ ಮಾಡಿ, ಸಜೀವ ದಹನ
Follow us
ಸಾಧು ಶ್ರೀನಾಥ್​
|

Updated on:Nov 28, 2019 | 3:08 PM

ಹೈದರಾಬಾದ್: ಯುವತಿಯನ್ನ ಅತ್ಯಾಚಾರ ಮಾಡಿ ಸಜೀವ ದಹನ ಮಾಡಿರುವ ದಾರುಣ ಘಟನೆ ಹೈದರಾಬಾದ್ ಹೊರವಲಯದ‌ ರಂಗಾರೆಡ್ಡಿ ಜಿಲ್ಲೆಯ ಷಾದ್ ನಗರದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಗಳು ಈ ಕೃತ್ಯ ಎಸಗಿದ್ದು, ಪಶುವೈದ್ಯೆಯಾದ ಪ್ರಿಯಾಂಕಾಳ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈಕೆ ಶಂಷಾಬಾದನಿಂದ ಮಾದಾಪುರ ಆಸ್ಪತ್ರೆಗೆ ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸ್ ಬರುವಾಗ ದಾರಿ ಮಧ್ಯೆ ಸ್ಕೂಟಿ ಪಂಕ್ಚರ್ ಆಗಿದೆ. ಆವಾಗ.. ದಾರಿಯಲ್ಲಿ ಒಬ್ಬಳೆ ಇದ್ದೇನೆ. ಇಲ್ಲಿ ಓಡಾಡುವ ಲಾರಿ ಡ್ರೈವರುಗಳಿಂದ ಭಯವಾಗುತ್ತಿದೆ ಎಂದು ಮನೆಯವರಿಗೆ ಫೋನ್‌ ಮಾಡಿ ತಿಳಿಸಿದ್ದಾರೆ.

ಇದೇ ಸಮಯಕ್ಕೆ ಬಂದ ಅಪರಿಚಿತ ವ್ಯಕ್ತಿಗೆ ಲಿಫ್ಟ್ ಕೇಳಿ ವಾಹನ ಏರಿ ಅಲ್ಲಿಂದ ಹೊರಟಿದ್ದಾರೆ. ಮುಂದೆ ಅತ್ಯಾಚಾರಕ್ಕೀಡಾಗಿ, ಸಜೀವ ದಹನ‌ವಾಗಿ ಪತ್ತೆಯಾಗಿದ್ದಾರೆ. ಷಾದ್ ನಗರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಸೈಬರಾಬಾದ್ ಪೊಲೀಸ್ ಕಮೀಷನರ್ ವಿಶ್ವನಾಥ ಸಜ್ಜನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡ್ತಿದ್ದಾರೆ.

Published On - 3:04 pm, Thu, 28 November 19

ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’