Watch Video: ನೋಯ್ಡಾದ ಶಾಪಿಂಗ್ ಕಾಂಪ್ಲೆಕ್ಸ್ನ ಮೂರನೇ ಮಹಡಿಯಿಂದ ಹಾರಿದ ವ್ಯಕ್ತಿ
ಗ್ರೇಟರ್ ನೋಯ್ಡಾದ ಗ್ಯಾಲಕ್ಸಿ ಪ್ಲಾಜಾ ಶಾಪಿಂಗ್ ಕಾಂಪ್ಲೆಕ್ಸ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅನೇಕ ಮಂದಿ ಮೂರನೇ ಮಹಡಿಯ ಕಿಟಕಿಯಿಂದ ಕೆಳಗೆ ಜಿಗಿದಿದ್ದಾರೆ.
ಗ್ರೇಟರ್ ನೋಯ್ಡಾದ ಗ್ಯಾಲಕ್ಸಿ ಪ್ಲಾಜಾ ಶಾಪಿಂಗ್ ಕಾಂಪ್ಲೆಕ್ಸ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅನೇಕ ಮಂದಿ ಮೂರನೇ ಮಹಡಿಯ ಕಿಟಕಿಯಿಂದ ಕೆಳಗೆ ಜಿಗಿದಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ತೀವ್ರಗೊಳ್ಳುತ್ತಿದ್ದಂತೆ ಜನರು ಜಿಗಿಯುವ ಸಾಹಸ ಮಾಡಿದ್ದಾರೆ, ಆ ವಿಡಿಯೋದಲ್ಲಿ ಜನರು ಕಿಟಕಿಯಲ್ಲಿ ನೇತಾಡುತ್ತಿರುವದನ್ನು ಕಾಣಬಹುದು.
Man falls from multi-storey complex in order to escape fire, smoke inside the building in Greater Noida (West) aka Noida Extension@noidapolice @Uppolice pic.twitter.com/jciSidkd63
— Kishor Dwivedi (@Kishor__Dwivedi) July 13, 2023
ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ