ಐಸ್​​​ ಕ್ರೀಂ ಜತೆಗೆ ತನ್ನ ವೀರ್ಯ ಬೆರೆಸಿದ ಮಾರಾಟಗಾರ, ವಿಡಿಯೋ ವೈರಲ್

ಬೀದಿ ಬದಿ ಮಾರಾಟ ಮಾಡುವ ಐಸ್​​​ ಕ್ರೀಂ ತಿನ್ನುವ ಮುನ್ನ ಎಚ್ಚರ ಇರಲಿ. ಹೌದು ಹೈದರಾಬಾದಿನಲ್ಲಿ ಐಸ್​​​ ಕ್ರೀಂ ಮಾರಾಟಗಾರನೊಬ್ಬ ಹಸ್ತಮೈಥುನ ಮಾಡಿ ವೀರ್ಯವನ್ನು ಐಸ್​​​ ಕ್ರೀಂಗೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೋ ಕೂಡ ವೈರಲ್​​​ ಆಗಿದೆ.

Follow us
ಅಕ್ಷಯ್​ ಪಲ್ಲಮಜಲು​​
|

Updated on:Mar 20, 2024 | 1:03 PM

ಹೈದರಾಬಾದ್​​ನಲ್ಲಿ ಐಸ್​​​ ಕ್ರೀಂ ಮಾರಾಟಗಾರನೊಬ್ಬ ಹಸ್ತಮೈಥುನ ಮಾಡಿ ವೀರ್ಯವನ್ನು ಐಸ್​​​ ಕ್ರೀಂಗೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಒಂದು ವಿಡಿಯೋ ಕೂಡ ವೈರಲ್​​​ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಾ.19ರಂದು ಘಟನೆಯ ವಿಡಿಯೋ ವೈರಲ್​​​ ಆಗಿದ್ದು, ಅರೋಪಿಯನ್ನು ರಾಜಸ್ಥಾನದ ಕಲುರಾಮ್​​​ ಕುರ್ಬಿಯಾ ಎಂದು ಗುರುತಿಸಲಾಗಿದೆ. ಐಸ್​​​ ಕ್ರೀಮ್​​ಗೆ ವೀರ್ಯವನ್ನು ಬೆರೆಸುವಾಗ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅನೇಕರನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿ ಐಸ್​​​ ಕ್ರೀಮ್​​​ಗೆ ಕಲಬೆರಕೆ ಉತ್ಪನ್ನಗಳನ್ನು ಬೆರೆಸುತ್ತಿರುವ ಘಟನೆಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ ಎಂದು ಹೇಳಿದ್ದಾರೆ. ಹೈದರಾಬಾದಿನ ವಾರಂಗಲ್​​​​, ನೆಕ್ಕೊಂಡ ಪ್ರದೇಶದ ಅಂಬೇಡ್ಕರ್​​ನಗರದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನು ಆಹಾರ ಇಲಾಖೆ ನಿರೀಕ್ಷಕ ಕೃಷ್ಣ ಮೂರ್ತಿಯವರು ಈ ಐಸ್​​​ ಕ್ರೀಮ್​​​ ಮಾದರಿಯನ್ನು ಸಂಗ್ರಹ ಮಾಡಿದ್ದಾರೆ. ಸಾರ್ವಜನಿಕ ಪ್ರದೇಶದಲ್ಲಿ ಐಸ್​​ ಕ್ರೀಮ್​​​ಗೆ ಕಲಬೆರೆಕೆ ಮಾಡುವ​​​​​ ಮಾರಾಟಗಾರರ ವಿರುದ್ಧ ಐಪಿಸಿ ಸೆಕ್ಷನ್​​​ 294ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಆಹಾರ ಇಲಾಖೆ ನಿರೀಕ್ಷಕ ಕೃಷ್ಣ ಮೂರ್ತಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ತಲೆಗೆ ಗುಂಡು ಹಾರಿಸಬೇಕು: ಆರ್​ಜೆಡಿ ನಾಯಕನ ವಿವಾದಾತ್ಮಕ ಹೇಳಿಕೆ

ಈ ಐಸ್​​​ ಕ್ರೀಮ್​​​​ ಗಾಡಿಯಲ್ಲಿ ಫ್ರೂಟ್​​​ ಸಲಾಡ್​​​ಗಳನ್ನು ಕೂಡ ಮಾರಾಟ ಮಾಡಲಾಗಿದೆ. ಅದನ್ನು ಮಾಲಿನ್ಯದ ಕಾರಣದಿಂದ ಅಲ್ಲಿಂದ ವಿಲೇವಾರಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಾಲಿನ್ಯವನ್ನು ಕಾಪಾಡಲು ಹಾಗೂ ಆರೋಗ್ಯಯುತವಾದ ಆಹಾರಗಳನ್ನು ನೀಡಲು ಬೀದಿ ಬದಿಯ ವ್ಯಾಪರಿಗಳಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:07 am, Wed, 20 March 24

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್