Video Viral: ವಸತಿ ಕಟ್ಟಡದ ಒಳಗೆ ರಾಕೆಟ್ ಸಿಡಿಸಿದ ಯುವಕ, ಭಯನಕ ದೃಶ್ಯ ವೈರಲ್

ಮಹಾರಾಷ್ಟ್ರದಲ್ಲಿ ವ್ಯಕ್ತಿಯೊಬ್ಬ ಪಟಾಕಿ ಸಿಡಿಸುವ ಮೂಲಕ ಇನ್ನೊಬ್ಬರ ಜೀವಕ್ಕೆ ಅಪಾಯ ತಂದಿಟ್ಟಿದ್ದ , ಈ ವ್ಯಕ್ತಿ ಉದ್ದೇಶಪೂರ್ವಕವಾಗಿ ವಸತಿ ಕಟ್ಟಡವನ್ನು ಗುರಿಯಾಗಿಸಿಕೊಂಡು ರಾಕೆಟ್‌ಗಳನ್ನು ಸಿಡಿಸಿದ್ದಾನೆ ಎಂದು ಈ ವಿಡಿಯೋದಲ್ಲಿ ಹೇಳಲಾಗಿದೆ.

Video Viral: ವಸತಿ ಕಟ್ಟಡದ ಒಳಗೆ ರಾಕೆಟ್ ಸಿಡಿಸಿದ ಯುವಕ, ಭಯನಕ ದೃಶ್ಯ ವೈರಲ್
Video Viral The young man who exploded a rocket inside a residential building, the horrific scene went viral
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 25, 2022 | 6:13 PM

ಥಾಣೆ: ದೀಪಾವಳಿಯ ಸಂದರ್ಭದಲ್ಲಿ ಎಲ್ಲ ಕಡೆ ಪಟಾಕಿ ಹೊಡೆಯುವುದು ಸಹಜ, ಆದರೆ ಅದು ಇನ್ನೊಬ್ಬರಿಗೆ ಹಾನಿಯನ್ನುಂಟು ಮಾಡಬಾರದು, ದೆಹಲಿಯಲ್ಲಿ ಸರ್ಕಾರ ಪಟಾಕಿ ನಿಷೇಧ ಮಾಡಿದ್ದರು ಪಟಾಕಿ ಹೊಡೆಯುತ್ತಿದ್ದಾರೆ. ದೀಪಾವಳಿಯಲ್ಲಿ ಪಟಾಕಿ ಹೊಡೆಯುವ ಮುನ್ನ ಎಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳುವಂತೆ ಅನೇಕ ರಾಜ್ಯ ಸರ್ಕಾರಗಳು ಹೇಳಿವೆ. ಪಟಾಕಿಯಿಂದ ಇನ್ನೊಬ್ಬರಿಗೆ ತೊಂದರೆಯಾಗದಂತೆ ಪಟಾಕಿ ಹೊಡೆಯಿರಿ ಎಂದು ಹೇಳಿದೆ.

ಆದರೆ ಇಲ್ಲೊಬ್ಬ ಒಂದು ವಸತಿ ಕಟ್ಟಡದ ಒಳಗೆ ರಾಕೇಟ್ ಬಿಟ್ಟಿದ್ದಾನೆ. ಮನೆಯವರೆಲ್ಲ ಭಯಗೊಂಡಿರುವ ವಿಡಿಯೋ ಎಲ್ಲ ಕಡೆ ವೈರಲ್ ಆಗಿದೆ. ಮಹಾರಾಷ್ಟ್ರದಲ್ಲಿ ವ್ಯಕ್ತಿಯೊಬ್ಬ ಪಟಾಕಿ ಸಿಡಿಸುವ ಮೂಲಕ ಇನ್ನೊಬ್ಬರ ಜೀವಕ್ಕೆ ಅಪಾಯ ತಂದಿಟ್ಟಿದ್ದ , ಈ ವ್ಯಕ್ತಿ ಉದ್ದೇಶಪೂರ್ವಕವಾಗಿ ವಸತಿ ಕಟ್ಟಡವನ್ನು ಗುರಿಯಾಗಿಸಿಕೊಂಡು ರಾಕೆಟ್‌ಗಳನ್ನು ಸಿಡಿಸಿದ್ದಾನೆ ಎಂದು ಈ ವಿಡಿಯೋದಲ್ಲಿ ಹೇಳಲಾಗಿದೆ.

ರಾಕೆಟ್‌ಗಳು ಆ ಮನೆಯೊಳಗೆ ಹೋಗಿ ಸ್ಫೋಟಗೊಂಡಿದೆ. ಇದನ್ನು ನೋಡಿ ಮನೆಯೊಳಗೆ ಇದ್ದ ಜನರು ಭಯಗೊಂಡಿದ್ದಾರೆ. ಇದನ್ನು ಕೆಲವರು ವಿಡಿಯೋ ಮಾಡಿ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದು, ಇದೀಗ ವೈರಲ್ ಆಗುತ್ತಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸನಗರದಲ್ಲಿ ಈ ಭಯಾನಕ ಘಟನೆ ನಡೆದಿದೆ.

ಇದನ್ನು ಓದಿ: ಪಟಾಕಿ ಅವಾಂತರದಿಂದ ಮಾರುಕಟ್ಟೆಗೆ ಬೆಂಕಿ, 200 ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ಯುವಕನೊಬ್ಬ ವಸತಿ ಕಟ್ಟಡದ ಕೆಳಗೆ ನಿಂತು ರಾಕೆಟ್ ಹಾರಿಸುತ್ತಿರುವುದನ್ನು ನೀವು ನೋಡಬಹುದು. ಈ ರಾಕೆಟ್‌ಗಳು ಮತ್ತೊಂದು ಕಟ್ಟದಲ್ಲಿರುವ ಜನರ ಮನೆಗೆ ನೆರವಾಗಿ ಹೋಗುತ್ತಿರುವುದನ್ನು ಕಾಣಬಹುದು. ಇದನ್ನು ಆತ ಉದ್ದೇಶಪೂರ್ವಕವಾಗಿ ಮಾಡಿದ್ದಾನೆ ಎಂದು ವಿಡಿಯೋದಲ್ಲಿ ಕಾಣಬಹುದು

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ