Viral Video: 22 ಅಡಿ ಉದ್ದದ ಹಾವನ್ನು ಹೆಗಲ ಮೇಲೆ ಹಾಕಿಕೊಂಡು ಹೋದ ವ್ಯಕ್ತಿ; ಮೈ ಜುಂ ಎನಿಸುವ ವಿಡಿಯೋ ಇಲ್ಲಿದೆ

ಪ್ರಾಣಿಪ್ರೇಮಿ ಜಯ್ ಬ್ರೂವರ್ 22 ಅಡಿ ಉದ್ದದ ಹಳದಿ ಬಣ್ಣದ ಹಾವೊಂದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.

Viral Video: 22 ಅಡಿ ಉದ್ದದ ಹಾವನ್ನು ಹೆಗಲ ಮೇಲೆ ಹಾಕಿಕೊಂಡು ಹೋದ ವ್ಯಕ್ತಿ; ಮೈ ಜುಂ ಎನಿಸುವ ವಿಡಿಯೋ ಇಲ್ಲಿದೆ
ಹಾವಿನ ವಿಡಿಯೋ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 16, 2021 | 4:10 PM

ನಿಮಗೆ ಥ್ರಿಲ್ಲಿಂಗ್ ಕತೆಗಳು ಇಷ್ಟವೆಂದರೆ ಈ ಝೂ ಕೀಪರ್ ಜಯ್ ಬ್ರೂವರ್ ಬಗ್ಗೆ ಕೇಳಿರಬಹುದು. ಅವರ ಇನ್​ಸ್ಟಾಗ್ರಾಂನಲ್ಲಿ ಸಾಕಷ್ಟು ವಿಚಿತ್ರವಾದ, ವಿಶೇಷವಾದ ವಿಡಿಯೋಗಳಿವೆ. ಹಾವು, ಮೊಸಳೆಗಳ ವಿಡಿಯೋಗಳಿಂದ ಜಯ್ ಬ್ರೂವರ್ ಅವರ ಇನ್​ಸ್ಟಾಗ್ರಾಂ ಖಾತೆ ತುಂಬಿಕೊಂಡಿದೆ. ಇದೀಗ 22 ಅಡಿ ಉದ್ದದ ಬೃಹತ್ ಹಾವೊಂದನ್ನು ಹೆಗಲ ಮೇಲೆ ಹಾಕಿಕೊಂಡು ಹೋಗುತ್ತಿರುವ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಪ್ರಾಣಿಪ್ರೇಮಿ ಜಯ್ ಬ್ರೂವರ್ 22 ಅಡಿ ಉದ್ದದ ಹಳದಿ ಬಣ್ಣದ ಹಾವೊಂದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಝೂನ ಒಂದು ರೂಮಿನಿಂದ ಮತ್ತೊಂದು ರೂಮಿಗೆ ಹಾವನ್ನು ಎತ್ತಿಕೊಂಡು ಹೋಗುತ್ತಿರುವ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ. ಈ ಭಯಾನಕ ವಿಡಿಯೋ ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ.

ಆಗಸ್ಟ್ 5ರಂದು ಶೇರ್ ಮಾಡಲಾಗಿರುವ ಈ ವಿಡಿಯೋವನ್ನು 7.1 ಲಕ್ಷ ಜನರು ಲೈಕ್ ಮಾಡಿದ್ದಾರೆ. ಈ ವಿಡಿಯೋದಲ್ಲಿರುವ ಹಾವನ್ನು ನೋಡಿದರೆ ಎಂಥವರಿಗೂ ಭಯವಾಗದಿರದು. ಈ ಹಾವನ್ನು ನೋಡಿದರೆ ಇನ್ನೂ ಮರಿಯ ಹಾಗೆ ಕಾಣುತ್ತಿದೆ, ಇಷ್ಟು ಬೇಗ ಇಷ್ಟು ಉದ್ದ ಬೆಳೆಯಲು ಈ ಹಾವು ಯಾವ ಡಯೆಟ್ ಮಾಡಿತು? ಎಂದೆಲ್ಲ ಹಲವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Viral Video: ಸೀರೆಯುಟ್ಟು ಸ್ಟಂಟ್ ಮಾಡಿದ ಯುವತಿ ವಿಡಿಯೋ ವೈರಲ್; ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಿ ಎಂದ ನೆಟ್ಟಿಗರು

Viral Video: ಫುಟ್​ಬಾಲ್ ಪಂದ್ಯದ ವೇಳೆ ಮೈದಾನಕ್ಕೆ ಓಡಿದ 2 ವರ್ಷದ ಬಾಲಕ; ಶಾಕ್ ಆದ ಅಮ್ಮನ ವಿಡಿಯೋ ವೈರಲ್

(Man carries 22-foot length Horrible snake on shoulder Shocking Video viral)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ