Shocking Video: ಆಸ್ಪತ್ರೆಯ ಶವಾಗಾರದೊಳಗೆ ಹೆಣದ ಪಕ್ಕ ಸಿಬ್ಬಂದಿಯ ಸರಸ; ವಿಡಿಯೋ ನೋಡಿ ಶಾಕ್ ಆದ ನೆಟ್ಟಿಗರು

ವಿಚಿತ್ರವಾದ ಘಟನೆಯೊಂದರಲ್ಲಿ ಆಸ್ಪತ್ರೆಯ ಶವಾಗಾರದಲ್ಲಿ ಗಂಡು- ಹೆಣ್ಣು ಸರಸ-ಸಲ್ಲಾಪದಲ್ಲಿ ತೊಡಗಿರುವ ದೃಶ್ಯವನ್ನು ಅಲ್ಲಿಯ ಸಿಬ್ಬಂದಿಯೊಬ್ಬರು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿದ್ದಾರೆ. ಹೆಣದ ಪಕ್ಕ ಮಲಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಆ ಜೋಡಿಯ ವಿಡಿಯೋ ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ.

Shocking Video: ಆಸ್ಪತ್ರೆಯ ಶವಾಗಾರದೊಳಗೆ ಹೆಣದ ಪಕ್ಕ ಸಿಬ್ಬಂದಿಯ ಸರಸ; ವಿಡಿಯೋ ನೋಡಿ ಶಾಕ್ ಆದ ನೆಟ್ಟಿಗರು
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Aug 24, 2024 | 10:05 PM

ನವದೆಹಲಿ: ಆಸ್ಪತ್ರೆಯ ಶವಾಗಾರದಲ್ಲಿ ಗಂಡು- ಹೆಣ್ಣು ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಅತಿರೇಕದ ವಿಡಿಯೋ ವೈರಲ್ ಆದ ಬಳಿಕ ಆ ಆಸ್ಪತ್ರೆಯ ಸಿಬ್ಬಂದಿಯಾದ ಮಹಿಳೆ ಮತ್ತು ಇಬ್ಬರು ಪುರುಷರು ಸೇರಿದಂತೆ ಮೂವರನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.

ಒಂದು ತಿಂಗಳಿಗಿಂತ ಹಳೆಯದಾದ ಈ ವೀಡಿಯೊ ಕ್ಲಿಪ್ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಶವಾಗಾರದ ಫ್ರೀಜರ್‌ನೊಳಗೆ ಮೈ ಕೊರೆಯುವ ಚಳಿಯಲ್ಲಿ ಜೋಡಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿತ್ತು. ಇದನ್ನು ಇನ್ನೊಬ್ಬ ವ್ಯಕ್ತಿ ವಿಡಿಯೋ ಕೂಡ ಮಾಡಿದ್ದಾನೆ. ಒಬ್ಬ ಮಹಿಳೆಯೊಂದಿಗೆ ಆ ಪುರುಷ ಅತ್ಯಂತ ಅಸಭ್ಯವಾಗಿ ವರ್ತಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಇನ್ನೊಬ್ಬ ವ್ಯಕ್ತಿ ಇದನ್ನು ಮೊಬೈಲ್ ಫೋನ್‌ನ ಕ್ಯಾಮೆರಾದಲ್ಲಿ ರಹಸ್ಯವಾಗಿ ರೆಕಾರ್ಡ್ ಮಾಡಿದ್ದಾನೆ.

ಇದನ್ನೂ ಓದಿ: Viral Video: ಹಾಸ್ಟೆಲ್​​ನಲ್ಲಿ ನೀಡಿದ ಚಟ್ನಿಯಲ್ಲಿ ಈಜಾಡಿದ ಇಲಿ; ಶಾಕಿಂಗ್ ವಿಡಿಯೋ ವೈರಲ್

ಈ ಆತಂಕಕಾರಿ ಘಟನೆ ನಡೆದ ನಿಖರವಾದ ಸ್ಥಳ ಮತ್ತು ಆಸ್ಪತ್ರೆ ಇನ್ನೂ ತಿಳಿದಿಲ್ಲವಾದರೂ, ಅದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಆಸ್ಪತ್ರೆಯೊಳಗಿನ ಭದ್ರತಾ ವ್ಯವಸ್ಥೆಗಳ ಬಗ್ಗೆ ಕೆಲವು ಪ್ರಶ್ನೆಗಳನ್ನು ನೆಟ್ಟಿಗರು ಎತ್ತುತ್ತಿದ್ದಾರೆ.

ಅನೇಕ ಇಂಟರ್ನೆಟ್ ಬಳಕೆದಾರರು ತಮ್ಮ ನಾಚಿಕೆಯಿಲ್ಲದ ವರ್ತನೆಗಾಗಿ ಆ ಜೋಡಿಯ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ವಿನಂತಿಸಿದರು. ಆದರೆ ಇತರರು ಮೃತದೇಹಗಳಿಂದ ಸುತ್ತುವರೆದಿರುವ ಸ್ಥಳದಲ್ಲಿ ಯಾರಾದರೂ ಈ ರೀತಿಯ ಅಸಭ್ಯ ಕೃತ್ಯಗಳನ್ನು ಮಾಡಲು ಸಾಧ್ಯವೇ? ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ