ವಿವೇಕ್ ಒಬೆರಾಯ್​ಗೂ ಡ್ರಗ್ಸ್ ಲಿಂಕ್ ಇದೆ: NCB ಸಮನ್ಸ್ ನೀಡಲಿ- ಗೃಹ ಸಚಿವ

ಮುಂಬೈ: ಸ್ಯಾಂಡಲ್​ವುಡ್​ ಜೊತೆ ಮಾದಕವಸ್ತು ಜಾಲ ತಳುಕು ಹಾಕಿಕೊಂಡಿರುವ ಪ್ರಕರಣದಲ್ಲಿ ಆರೋಪಿ 6 ಆದಿತ್ಯ ಆಳ್ವಾಗಾಗಿ ಆತನ ಭಾವ, ನಟ ವಿವೇಕ್ ಒಬೆರಾಯ್ ಮನೆಯಲ್ಲಿ ಬೆಂಗಳೂರು CCB ಪೊಲೀಸರು ನಿನ್ನೆ ಶೋಧ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಇದೀಗ ನಟ ವಿವೇಕ್ ಒಬೆರಾಯ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ವಿವೇಕ್ ವಿರುದ್ಧ ಅನಿಲ್ ದೇಶಮುಖ್ ಗಂಭೀರ ಆರೋಪ ಮಾಡಿದ್ದಾರೆ. ವಿವೇಕ್ ಒಬೆರಾಯ್ ಗೂ ಡ್ರಗ್ಸ್ ಲಿಂಕ್ ಇದೆ. ವಿವೇಕ್ ಒಬೆರಾಯ್-ಸಂದೀಪ್ ಸಿಂಗ್ ಗೂ […]

ವಿವೇಕ್ ಒಬೆರಾಯ್​ಗೂ ಡ್ರಗ್ಸ್ ಲಿಂಕ್ ಇದೆ: NCB ಸಮನ್ಸ್ ನೀಡಲಿ- ಗೃಹ ಸಚಿವ
Follow us
ಸಾಧು ಶ್ರೀನಾಥ್​
|

Updated on:Oct 16, 2020 | 6:09 PM

ಮುಂಬೈ: ಸ್ಯಾಂಡಲ್​ವುಡ್​ ಜೊತೆ ಮಾದಕವಸ್ತು ಜಾಲ ತಳುಕು ಹಾಕಿಕೊಂಡಿರುವ ಪ್ರಕರಣದಲ್ಲಿ ಆರೋಪಿ 6 ಆದಿತ್ಯ ಆಳ್ವಾಗಾಗಿ ಆತನ ಭಾವ, ನಟ ವಿವೇಕ್ ಒಬೆರಾಯ್ ಮನೆಯಲ್ಲಿ ಬೆಂಗಳೂರು CCB ಪೊಲೀಸರು ನಿನ್ನೆ ಶೋಧ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಇದೀಗ ನಟ ವಿವೇಕ್ ಒಬೆರಾಯ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ವಿವೇಕ್ ವಿರುದ್ಧ ಅನಿಲ್ ದೇಶಮುಖ್ ಗಂಭೀರ ಆರೋಪ ಮಾಡಿದ್ದಾರೆ.

ವಿವೇಕ್ ಒಬೆರಾಯ್ ಗೂ ಡ್ರಗ್ಸ್ ಲಿಂಕ್ ಇದೆ. ವಿವೇಕ್ ಒಬೆರಾಯ್-ಸಂದೀಪ್ ಸಿಂಗ್ ಗೂ ಸಂಬಂಧ ಇದೆ. NCB ಇವಬ್ಬರಿಗೂ ಸಮನ್ಸ್ ನೀಡಿ, ವಿಚಾರಣೆ ನಡೆಸಲಿ ಎಂದು ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ. ಸಂದೀಪ್ ಸಿಂಗ್, ಮೋದಿ ಜೀವನ ಚರಿತ್ರೆ ಸಿನಿಮಾ ನಿರ್ಮಿಸಿದ್ದಾರೆ. ಈ ಸಿನಿಮಾದಲ್ಲಿ ವಿವೇಕ್ ಒಬೆರಾಯ್, ಮೋದಿ ಪಾತ್ರದಲ್ಲಿ ಅಭಿನಯಿಸಿದ್ದರು ಎಂಬುದು ಗಮನಾರ್ಹ.

Published On - 5:41 pm, Fri, 16 October 20

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್