AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಅಲಿಪುರ್​​ನಲ್ಲಿ ಗೋಡೆ ಕುಸಿದು ಐವರು ದುರ್ಮರಣ; 9 ಮಂದಿಗೆ ಗಾಯ

ಮಾಧ್ಯಮಗಳ ವರದಿ ಪ್ರಕಾರ 14 ಮಂದಿಯನ್ನು ಅವಶೇಷಗಳ ಅಡಿಯಿಂದ ತೆಗೆಯಲಾಗಿದೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದರಲ್ಲಿ ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ.

ದೆಹಲಿಯ ಅಲಿಪುರ್​​ನಲ್ಲಿ ಗೋಡೆ ಕುಸಿದು ಐವರು ದುರ್ಮರಣ; 9 ಮಂದಿಗೆ ಗಾಯ
ದೆಹಲಿಯಲ್ಲಿ ಗೋಡೆ ಕುಸಿತ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 15, 2022 | 6:51 PM

Share

ದೆಹಲಿ: ದೆಹಲಿಯ (Delhi)  ಅಲಿಪುರ್​​ನಲ್ಲಿ (Alipur) ನಿರ್ಮಾಣ ಹಂತದಲ್ಲಿರುವ ವೇರ್​​ಹೌಸ್​​ನ ಗೋಡೆ ಕುಸಿದು (wall collapses) 5 ಮಂದಿ ಸಾವಿಗೀಡಾಗಿದ್ದಾರೆ. ಮಾಧ್ಯಮಗಳ ವರದಿ ಪ್ರಕಾರ 14 ಮಂದಿಯನ್ನು ಅವಶೇಷಗಳ ಅಡಿಯಿಂದ ತೆಗೆಯಲಾಗಿದೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದರಲ್ಲಿ ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಅಲಿಪುರದ ಚೌಹಾನ್ ಧರಂಕಥಾ ಬಳಿ ಬಾಕೌಲಿ ಗ್ರಾಮದಲ್ಲಿ ನಡೆದಿದೆ. ಅವಶೇಷಗಳನ್ನು ಅಲ್ಲಿಂದ ತೆರವು ಮಾಡಲಾಗಿದೆ. ಈ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅತೀವ ದುಃಖ ವ್ಯಕ್ತಪಡಿಸಿದ್ದಾರೆ. ದೆಹಲಿಯ ಅಲಿಪುರದಲ್ಲಿ ನಡೆದ ದುರಂತ ಅತೀವ ನೋವುಂಟು ಮಾಡಿದೆ. ಈ ದುರಂತದಲ್ಲಿ ಸಾವಿಗೀಡಾದವರಿಗೆ ಸಂತಾಪಗಳು, ಗಾಯಗೊಂಡವರು ಶೀಘ್ರದಲ್ಲೇ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಇದಕ್ಕಿಂತ ಮೊದಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಾವಿಗೀಡಾದವರಿಗೆ ಸಂತಾಪ ಸೂಚಿಸಿದ್ದು ಜಿಲ್ಲಾಡಳಿ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ ಎಂದು ಹೇಳಿದ್ದಾರೆ.ವರದಿಗಳ ಪ್ರಕಾರ ರಕ್ಷಣಾ ಕಾರ್ಯ ಮುಂದುವರಿದಿದ್ದು, ಇನ್ನೂ ಕೆಲವರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ.

Published On - 6:37 pm, Fri, 15 July 22

Follow Us
TV9 Web
TV9 Web

TV9 Kannada

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ