AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ಕರ್ನಾಟಕದಲ್ಲಿ ತಗ್ಗಿದ ಮಳೆ; ತಮಿಳುನಾಡಿನಲ್ಲಿ ಇಂದು ವರುಣನ ಆರ್ಭಟ

Rain Updates: ತಮಿಳುನಾಡಿನ ಕರಾವಳಿಯಲ್ಲಿ ಚಾಲ್ತಿಯಲ್ಲಿರುವ ಬಲವಾದ ಈಶಾನ್ಯ ಮಾರುತಗಳ ಪ್ರಭಾವದಿಂದ ಇಂದು ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಚದುರಿದ ಮಳೆಯಾಗಲಿದೆ.

Weather Today: ಕರ್ನಾಟಕದಲ್ಲಿ ತಗ್ಗಿದ ಮಳೆ; ತಮಿಳುನಾಡಿನಲ್ಲಿ ಇಂದು ವರುಣನ ಆರ್ಭಟ
ಮಳೆ
TV9 Web
| Edited By: |

Updated on: Feb 13, 2022 | 6:01 AM

Share

ಬೆಂಗಳೂರು: ಕರ್ನಾಟಕದಲ್ಲಿ ಈಗಾಗಲೇ ಸಂಪೂರ್ಣವಾಗಿ ಮಳೆಗಾಲ (Rainfall) ಮುಗಿದಿದ್ದರೂ ನೆರೆಯ ರಾಜ್ಯಗಳಲ್ಲಿ ಮಳೆ ಮುಂದುವರೆದಿದೆ. ತಮಿಳುನಾಡು, ಪುದುಚೇರಿ, ಕೇರಳ ಸೇರಿದಂತೆ ದಕ್ಷಿಣ ಭಾರತದಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದಿನಿಂದ ಫೆ. 15ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ದಟ್ಟವಾದ ಮಂಜಿನ ವಾತಾವರಣ ಇರಲಿದೆ. ಫೆಬ್ರವರಿ 15ರವರೆಗೆ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ-ಚಂಡೀಗಢ-ದೆಹಲಿಯಲ್ಲಿ ದಟ್ಟವಾದ ಮಂಜು ಹೆಚ್ಚಾಗಲಿದೆ. ಇಂದು ದಕ್ಷಿಣ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ

ತಮಿಳುನಾಡಿನ ಕರಾವಳಿಯಲ್ಲಿ ಚಾಲ್ತಿಯಲ್ಲಿರುವ ಬಲವಾದ ಈಶಾನ್ಯ ಮಾರುತಗಳ ಪ್ರಭಾವದಿಂದ ಇಂದು ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಚದುರಿದ ಮಳೆಯಾಗಲಿದೆ ಎಂದು IMD ಮುನ್ಸೂಚನೆ ತಿಳಿಸಿದೆ.  ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಇಂದು ಮತ್ತು ನಾಳೆ ಚದುರಿದ ಮಳೆ, ಹಿಮಪಾತ ಉಂಟಾಗಲಿದೆ. ಫೆಬ್ರವರಿ 17ರಿಂದ 21ರವರೆಗೆ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ತುಂತುರು ಮಳೆಯಾಗಲಿದೆ.

ಇಂದು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ಅಂಡಮಾನ್ ಮತ್ತು ನಿಕೋಬಾರ್, ಪಶ್ಚಿಮ ಬಂಗಾಳ, ಸಿಕ್ಕಿಂ, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಭಾರತದ ದಕ್ಷಿಣ ಭಾಗದ ಕಡೆಗೆ ಪೂರ್ವ ಮಾರುತಗಳು ತಮಿಳುನಾಡು ಮತ್ತು ಕೇರಳದ ಕರಾವಳಿಯಾದ್ಯಂತ ಗುಡುಗು ಸಹಿತ ಮಳೆಯನ್ನು ತರುವ ನಿರೀಕ್ಷೆಯಿದೆ. ಇಂದು ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಲಘುವಾಗಿ ಮಳೆಯಾಗುವ ನಿರೀಕ್ಷೆಯಿದೆ. ಹಾಗೇ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇಂದು ಅಸ್ಸಾಂ ಮತ್ತು ಮೇಘಾಲಯದಲ್ಲಿ ಆಲಿಕಲ್ಲು ಸಹಿತ ಮಳೆಯಾಗಲಿದೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಬಲವಾದ ಗಾಳಿ ಬೀಸಲಿದೆ.

ಇದನ್ನೂ ಓದಿ: Weather Today: ಕರ್ನಾಟಕದಲ್ಲಿ ಚಳಿ ಕಡಿಮೆಯಾಗಿ ಸೆಖೆ ಶುರು; ಈ ರಾಜ್ಯಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ

Weather Today: ಕರ್ನಾಟಕದಲ್ಲಿ ಮುಂದುವರೆದ ಚಳಿ; ತಮಿಳುನಾಡು, ಕೇರಳ, ಅಸ್ಸಾಂನಲ್ಲಿ ಭಾರೀ ಮಳೆ

Follow Us
TV9 Web
TV9 Web

TV9 Kannada

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ