West Bengal Accident: ತೈಲ ಟ್ಯಾಂಕರ್ ಹಾಗೂ ಬಸ್​ ನಡುವೆ ಅಪಘಾತ: 27 ಮಂದಿಗೆ ಗಂಭೀರ ಗಾಯ

ಪಶ್ಚಿಮ ಬಂಗಾಳದಲ್ಲಿ ತೈಲ ಟ್ಯಾಂಕರ್ ಹಾಗೂ ಬಸ್​ ನಡುವೆ ಅಪಘಾತ ಉಂಟಾಗಿ 27 ಮಂದಿ ಗಾಯಗೊಂಡಿದ್ದಾರೆ.

West Bengal Accident: ತೈಲ ಟ್ಯಾಂಕರ್ ಹಾಗೂ ಬಸ್​ ನಡುವೆ ಅಪಘಾತ: 27 ಮಂದಿಗೆ ಗಂಭೀರ ಗಾಯ
ಅಪಘಾತ
Follow us
TV9 Web
| Updated By: ನಯನಾ ರಾಜೀವ್

Updated on: Mar 26, 2023 | 4:16 PM

ಪಶ್ಚಿಮ ಬಂಗಾಳದಲ್ಲಿ ತೈಲ ಟ್ಯಾಂಕರ್ ಹಾಗೂ ಬಸ್​ ನಡುವೆ ಅಪಘಾತ ಉಂಟಾಗಿ 27 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ತೈಲ ಟ್ಯಾಂಕರ್ ಮತ್ತು ದಕ್ಷಿಣ ಬಂಗಾಳ ರಾಜ್ಯ ಸಾರಿಗೆ ಸಂಸ್ಥೆ (ಎಸ್‌ಬಿಎಸ್‌ಟಿಸಿ) ಬಸ್ ನಡುವೆ ಡಿಕ್ಕಿ  ಸಂಭವಿಸಿದೆ.

ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಟೊಮ್ಲುಕ್ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ, ಅಲ್ಲಿ 12 ಪ್ರಯಾಣಿಕರಿಗೆ ಚಿಕಿತ್ಸೆ ನೀಡಿ ತಕ್ಷಣವೇ ಬಿಡುಗಡೆ ಮಾಡಲಾಗಿದೆ.

ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಆದರೆ, ಉಳಿದ 15 ಮಂದಿಯ ಗಾಯಗಳು ಗಂಭೀರವಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಕ್ರಾಸಿಂಗ್ ಬಳಿ ಅಪಘಾತ ಸಂಭವಿಸಿದ್ದು, ರಸ್ತೆ ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು, ಅಡೆತಡೆ ಸೃಷ್ಟಿಯಾಗಿದೆ. ಬಸ್ ದಿಘಾದಿಂದ ಕೋಲ್ಕತ್ತಾಗೆ ತೆರಳುತ್ತಿತ್ತು ಎನ್ನಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್