ಅಧಿಕಾರ ನಡೆಸಲು ಆಗದಿದ್ದರೆ ಪದತ್ಯಾಗ ಮಾಡಿ -ಪ್ರಧಾನಿ ಮೋದಿ, ಶಾ ಅವರಿಗೆ ಸಿಎಂ ಮಮತಾ ಬ್ಯಾನರ್ಜಿ ಆಗ್ರಹ

ರೈತರ ಹೋರಾಟ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್​ ಶಾ ರಾಜೀನಾಮೆ ನೀಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.

ಅಧಿಕಾರ ನಡೆಸಲು ಆಗದಿದ್ದರೆ ಪದತ್ಯಾಗ ಮಾಡಿ -ಪ್ರಧಾನಿ ಮೋದಿ, ಶಾ ಅವರಿಗೆ ಸಿಎಂ ಮಮತಾ ಬ್ಯಾನರ್ಜಿ ಆಗ್ರಹ
ಮಮತಾ ಬ್ಯಾನರ್ಜಿ
Follow us
KUSHAL V
|

Updated on: Jan 28, 2021 | 8:48 PM

ಕೊಲ್ಕತ್ತಾ: ರೈತರ ಹೋರಾಟ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್​ ಶಾ ರಾಜೀನಾಮೆ ನೀಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಈ ಕೂಡಲೇ ಹಿಂಪಡೆಯಲಿ. ಜೊತೆಗೆ, ಅಧಿಕಾರ ನಡೆಸಲು ಆಗದಿದ್ದರೆ ಪದತ್ಯಾಗ ಮಾಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿ ಹಾಗೂ ಅಮಿತ್​ ಶಾ ಅವರಿಗೆ ಆಗ್ರಹ ಮಾಡಿದ್ದಾರೆ.

ಪೊಲೀಸರು ನನ್ನ ಹತ್ಯೆಗೆ ಷಡ್ಯಂತ್ರ ರೂಪಿಸಿದ್ದಾರೆ.. ನನ್ನನ್ನು ಅವರು ಬಂಧಿಸಿದರೆ ಇಲ್ಲೇ ಆತ್ಮಹತ್ಯೆ ಮಾಡಿಕೊಳ್ತೇನೆ -ರಾಕೇಶ್ ಟಿಕಾಯತ್

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ

ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ

ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ

ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ

Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ