Kannada News National ಅಧಿಕಾರ ನಡೆಸಲು ಆಗದಿದ್ದರೆ ಪದತ್ಯಾಗ ಮಾಡಿ -ಪ್ರಧಾನಿ ಮೋದಿ, ಶಾ ಅವರಿಗೆ ಸಿಎಂ ಮಮತಾ ಬ್ಯಾನರ್ಜಿ ಆಗ್ರಹ
ಅಧಿಕಾರ ನಡೆಸಲು ಆಗದಿದ್ದರೆ ಪದತ್ಯಾಗ ಮಾಡಿ -ಪ್ರಧಾನಿ ಮೋದಿ, ಶಾ ಅವರಿಗೆ ಸಿಎಂ ಮಮತಾ ಬ್ಯಾನರ್ಜಿ ಆಗ್ರಹ
ರೈತರ ಹೋರಾಟ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.
ಮಮತಾ ಬ್ಯಾನರ್ಜಿ
Follow us on
ಕೊಲ್ಕತ್ತಾ: ರೈತರ ಹೋರಾಟ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಈ ಕೂಡಲೇ ಹಿಂಪಡೆಯಲಿ. ಜೊತೆಗೆ, ಅಧಿಕಾರ ನಡೆಸಲು ಆಗದಿದ್ದರೆ ಪದತ್ಯಾಗ ಮಾಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರಿಗೆ ಆಗ್ರಹ ಮಾಡಿದ್ದಾರೆ.