ಬಂಗಾಳದಲ್ಲಿ PM-Kisan ಯೋಜನೆ ಜಾರಿಗೆ ಸೂಚನೆ ತೋರಿದ ಸಿಎಂ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಧೋರಣೆಯಿಂದ ರಾಜ್ಯದ ರೈತರಿಗೆ PM-Kisan ಯೋಜನೆಯ ಲಾಭ ದೊರೆಯುತ್ತಿಲ್ಲ ಎಂದು ಕಳೆದ ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿ ಟೀಕಾ ಪ್ರಹಾರ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ, ಸಿಎಂ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಯೋಜನೆ ಜಾರಿಮಾಡುವ ಸೂಚನೆ ತೋರಿದ್ದಾರೆ.

ಬಂಗಾಳದಲ್ಲಿ PM-Kisan ಯೋಜನೆ ಜಾರಿಗೆ ಸೂಚನೆ ತೋರಿದ ಸಿಎಂ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Follow us
KUSHAL V
|

Updated on: Jan 04, 2021 | 11:24 PM

ಕೊಲ್ಕತ್ತಾ: ಪಶ್ಚಿಮ ಬಂಗಾಳ ಸರ್ಕಾರದ ಧೋರಣೆಯಿಂದ ರಾಜ್ಯದ ರೈತರಿಗೆ PM-Kisan ಯೋಜನೆಯ ಲಾಭ ದೊರೆಯುತ್ತಿಲ್ಲ ಎಂದು ಕಳೆದ ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿ ಟೀಕಾ ಪ್ರಹಾರ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ, ಸಿಎಂ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಯೋಜನೆ ಜಾರಿಮಾಡುವ ಸೂಚನೆ ತೋರಿದ್ದಾರೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಸಿಎಂ ಬ್ಯಾನರ್ಜಿ ಕೇಂದ್ರ ಸರ್ಕಾರ ಸೃಷ್ಟಿಸಿದ ಪೋರ್ಟಲ್​ನಲ್ಲಿ ಸುಮಾರು 20 ಲಕ್ಷ ರೈತರ ಹೆಸರನ್ನು ಸೇರಿಸಲಾಗಿದೆ. ಆದರೆ, ಇತ್ತೀಚೆಗೆ ಕೇಂದ್ರದಿಂದ ನಮಗೆ ಬಂದ ಪತ್ರವೊಂದರಲ್ಲಿ 21.7 ಲಕ್ಷ ರೈತರು ನೋಂದಣಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ನೀಡಿದ್ದರು ಎಂದು ಹೇಳಿದರು.

ಹಾಗಾಗಿ, ಕೇಂದ್ರ ಸರ್ಕಾರ ಈ ಕುರಿತು ಪರಿಶೀಲನೆ ನಡೆಸಲು ನಮಗೆ ಸೂಚಿಸಿತ್ತು. ನನಗೆ ಈ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳುವ ಯಾವ ಉದ್ದೇಶವಿಲ್ಲ. ಯಾಕಂದ್ರೆ ನನ್ನ ರಾಜ್ಯದ ರೈತರ ಬಗ್ಗೆ ನನಗೆ ತುಂಬಾನೇ ಅಭಿಮಾನವಿದೆ. ಹೀಗಾಗಿ, ಪರಿಶೀಲನೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರಕ್ಕೆ ಮಾಹಿತಿ ಹಂಚಿಕೊಳ್ಳಲು ಸೂಚಿಸಿದ್ದೇನೆ ಎಂದು ಸಿಎಂ ಬ್ಯಾನರ್ಜಿ ಹೇಳಿದರು.

ರೈತರನ್ನು ತಪ್ಪು ದಾರಿಗೆ ಎಳೆಯಬೇಡಿ: ಪ್ರಧಾನಿ ನರೇಂದ್ರ ಮೋದಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್