ಯಕ್ಷ ಪ್ರಶ್ನೆ: ಈ ಹಳೇ ಪ್ರೀಮಿಯರ್​ ಪದ್ಮಿನಿ​ ಕಾರನ್ನು ಚಲಾಯಿಸುತ್ತಿರೋರು ಯಾರು?

ಚೆನ್ನೈ: ಅಮೆರಿಕ ಸೇರಿದಂತೆ ಹಲವು ದೇಶಗಳು ಚಾಲಕರಹಿತ ವಾಹನಗಳನ್ನು ಸಂಶೋಧಿಸಲು ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೋಟ್ಯಂತರ ರೂಪಾಯಿ ಸಹ ಖರ್ಚು ಮಾಡುತ್ತಿದ್ದಾರೆ. ಆದರೆ, ಇಲ್ಲೊಬ್ಬ ನೆಟ್ಟಿಗ ಹಳೇ ಪ್ರೀಮಿಯರ್​ ಪದ್ಮಿನಿ ಕಾರು ಒಂದು ಚಾಲಕನಿಲ್ಲದೆ ಸಾಗುತ್ತಿರುವ ಕುತೂಹಲಕಾರಿ ವಿಡಿಯೋವನ್ನು ಹರಿಬಿಟ್ಟಿದ್ದಾನೆ. ಹೌದು, ತಮಿಳುನಾಡಿನ ಠಾಗೋರ್​ ಚೆರಿ ಎಂಬುವವರು ಈ ರೋಚಕ ವಿಡಿಯೋವನ್ನು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಠಾಗೋರ್​ಗೆ ಈ ಆಶ್ಚರ್ಯಕರ ದೃಶ್ಯ ಕಂಡುಬಂದಿದೆ. ಪ್ರೀಮಿಯರ್​ ಪದ್ಮಿನಿಯಲ್ಲಿ ಓರ್ವ […]

ಯಕ್ಷ ಪ್ರಶ್ನೆ: ಈ ಹಳೇ ಪ್ರೀಮಿಯರ್​ ಪದ್ಮಿನಿ​ ಕಾರನ್ನು ಚಲಾಯಿಸುತ್ತಿರೋರು ಯಾರು?
Follow us
KUSHAL V
|

Updated on: Oct 15, 2020 | 6:45 PM

ಚೆನ್ನೈ: ಅಮೆರಿಕ ಸೇರಿದಂತೆ ಹಲವು ದೇಶಗಳು ಚಾಲಕರಹಿತ ವಾಹನಗಳನ್ನು ಸಂಶೋಧಿಸಲು ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೋಟ್ಯಂತರ ರೂಪಾಯಿ ಸಹ ಖರ್ಚು ಮಾಡುತ್ತಿದ್ದಾರೆ. ಆದರೆ, ಇಲ್ಲೊಬ್ಬ ನೆಟ್ಟಿಗ ಹಳೇ ಪ್ರೀಮಿಯರ್​ ಪದ್ಮಿನಿ ಕಾರು ಒಂದು ಚಾಲಕನಿಲ್ಲದೆ ಸಾಗುತ್ತಿರುವ ಕುತೂಹಲಕಾರಿ ವಿಡಿಯೋವನ್ನು ಹರಿಬಿಟ್ಟಿದ್ದಾನೆ.

ಹೌದು, ತಮಿಳುನಾಡಿನ ಠಾಗೋರ್​ ಚೆರಿ ಎಂಬುವವರು ಈ ರೋಚಕ ವಿಡಿಯೋವನ್ನು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಠಾಗೋರ್​ಗೆ ಈ ಆಶ್ಚರ್ಯಕರ ದೃಶ್ಯ ಕಂಡುಬಂದಿದೆ. ಪ್ರೀಮಿಯರ್​ ಪದ್ಮಿನಿಯಲ್ಲಿ ಓರ್ವ ವೃದ್ಧರು ಮಾಸ್ಕ್​ ಧರಿಸಿ ಪ್ರಯಾಣಿಕರ ಸೀಟ್​ನಲ್ಲಿ ಕೂತಿರುವುದು ಕಂಡುಬಂದಿದೆ. ಆದರೆ, ಚಾಲಕನ ಸೀಟ್​ ಮಾತ್ರ ಖಾಲಿ ಖಾಲಿ!

ಈ ವಿಡಿಯೋವನ್ನು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಠಾಗೋರ್​ ಅರೇ ಇದು ಹೇಗೆ ಸಾಧ್ಯ ಎಂಬ ಯಕ್ಷ ಪ್ರಶ್ನೆಯನ್ನು ಕೇಳಿದ್ದಾರೆ. ಸದ್ಯ, ಠಾಗೋರ್​ ಹರಿಬಿಟ್ಟಿರುವ ಈ ವಿಡಿಯೋ ಸಿಕ್ಕಾಪಟ್ಟೆ ಟ್ರೆಂಡ್​ ಆಗ್ತಿದೆ.

https://www.facebook.com/tagore.cherry.5/posts/2832935533603395

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್