ಕೊವಿಡ್​-19 ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡಿದ ಭಾರತದ ನಿರ್ಧಾರಕ್ಕೆ WHO ಸ್ವಾಗತ

ಏಷ್ಯಾ ಭಾಗದಲ್ಲಿ ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡಿದ ಮೊದಲ ದೇಶ ಭಾರತ. ಈ ನಿರ್ಧಾರವನ್ನು WHO ಸ್ವಾಗತಿಸುತ್ತದೆ. ಭಾರತದ ಈ ಕ್ರಮ ಆಗ್ನೇಯ ಏಷ್ಯಾ ಭಾಗದಲ್ಲಿ ಕೊವಿಡ್​-19 ವಿರುದ್ಧ ಹೋರಾಟವನ್ನು ಬಲಗೊಳಿಸಲಿದೆ ಎಂದು ಹೇಳಿದ್ದಾರೆ.

ಕೊವಿಡ್​-19 ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡಿದ ಭಾರತದ ನಿರ್ಧಾರಕ್ಕೆ WHO ಸ್ವಾಗತ
ವಿಶ್ವ ಆರೋಗ್ಯ ಸಂಸ್ಥೆ ನಿರ್ದೇಶಕಿ ಪೂನಂ ಕ್ಷೇತ್ರಪಾಲ ಸಿಂಗ್​
Follow us
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 03, 2021 | 3:04 PM

ದೆಹಲಿ: ಸೀರಮ್ ಇನ್ಸ್​​ಟಿಟ್ಯೂಟ್​ನ ಕೊವಿಶೀಲ್ಡ್​ ಮತ್ತು ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಲಸಿಕೆಗಳ ತುರ್ತು ಬಳಕೆಗೆ ಅವಕಾಶ ನೀಡಿದ ಭಾರತದ ನಿರ್ಧಾರವನ್ನು ವಿಶ್ವ ಆರೋಗ್ಯ ಸಂಸ್ಥೆ (WHO) ಸ್ವಾಗತಿಸಿದೆ.

ಇಂದು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದ ಅಧ್ಯಕ್ಷ ವಿ.ಜಿ. ಸೋಮಾನಿ ಲಸಿಕೆಗಳ ತುರ್ತು, ನಿರ್ಬಂಧಿತ ಬಳಕೆಗೆ ಅನುಮತಿ ನೀಡಿದ್ದನ್ನು ಘೋಷಿಸಿದ ಬಳಿಕ ಟ್ವೀಟ್ ಮಾಡಿರುವ ಡಬ್ಲ್ಯುಎಚ್​ಒದ ಆಗ್ನೇಯ ಏಷ್ಯಾ ಪ್ರಾದೇಶಿಕ ನಿರ್ದೇಶಕಿ ಡಾ. ಪೂನಂ ಕ್ಷೇತ್ರಪಾಲ ಸಿಂಗ್​, ಆಗ್ನೇಯ ಏಷ್ಯಾ ಭಾಗದಲ್ಲಿ ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡಿದ ಮೊದಲ ದೇಶ ಭಾರತ. ಈ ನಿರ್ಧಾರವನ್ನು WHO ಸ್ವಾಗತಿಸುತ್ತದೆ. ಭಾರತದ ಈ ಕ್ರಮ ಆಗ್ನೇಯ ಏಷ್ಯಾ ಭಾಗದಲ್ಲಿ ಕೊವಿಡ್​-19 ವಿರುದ್ಧ ಹೋರಾಟವನ್ನು ಬಲಗೊಳಿಸಲಿದೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಎರಡು ಲಸಿಕೆಗಳು ಬಳಕೆಗೆ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಸಂತಸ ವ್ಯಕ್ತಪಡಿಸಿದ್ದಾರೆ.

ಕೊರೊನಾ ವಿರುದ್ಧ ಹೋರಾಟಕ್ಕೆ 2 ಲಸಿಕೆಗಳು ಸಿದ್ಧ; ಕೊವಿಶೀಲ್ಡ್​, ಕೊವ್ಯಾಕ್ಸಿನ್​ಗೆ DCGI ಅನುಮೋದನೆ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ