AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆ ಬೆಂಬಲಿಸುವ ರೈತ ಒಕ್ಕೂಟಗಳಿಗೂ ಚರ್ಚೆಗೆ ಅವಕಾಶ್ ನೀಡುತ್ತೇವೆ- ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್

ಕೃಷಿ ಕಾಯ್ದೆಗಳ ಕುರಿತು ಮುಕ್ತ ಚರ್ಚೆಗೆ ಸರ್ಕಾರ ಸಿದ್ಧವಿದೆ. ಹೀಗಾಗಿ ವಿರೋಧಿಸುವವರ ಜತೆ, ಬೆಂಬಲಿಸುವವರಿಗೂ ಸಮಾನ ಅವಕಾಶ ನೀಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್
Follow us
ರಾಜೇಶ್ ದುಗ್ಗುಮನೆ
|

Updated on: Jan 08, 2021 | 9:07 PM

ದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸುವ ರೈತ ಒಕ್ಕೂಟಗಳ ಜೊತೆ ಕೃಷಿ ಕಾಯ್ದೆಗಳನ್ನು ಬೆಂಬಲಿಸುವ ಸಂಘಟನೆಗಳೂ ಇವೆ. ಎರಡೂ ಸಂಘಟನೆಗಳಿಗೂ ಚರ್ಚೆಗೆ ಸಮಾನ ಅವಕಾಶ ನೀಡುತ್ತಿದ್ದೇವೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ಕೃಷಿ ಕಾಯ್ದೆಗಳ ಕುರಿತು ಮುಕ್ತ ಚರ್ಚೆಗೆ ಸರ್ಕಾರ ಸಿದ್ಧವಿದೆ. ಹೀಗಾಗಿ ವಿರೋಧಿಸುವವರ ಜತೆ, ಬೆಂಬಲಿಸುವವರಿಗೂ ಸಮಾನ ಅವಕಾಶ ನೀಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಗುರುದ್ವಾರದ ಧಾರ್ಮಿಕ ಮುಖ್ಯಸ್ಥರೋರ್ವರು ರೈತರು ಚಳಿಯಲ್ಲಿ ತೊಂದರೆ ಅನುಭವಿಸುತ್ತಿರುವುದರ ಕುರಿತು ಪ್ರಸ್ತಾಪಿಸಿದ್ದಾರೆ. ಈ ಬೆನ್ನಲ್ಲೇ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.

Delhi Chalo ರೈತರ ಪ್ರತಿಭಟನೆ ಅಂತ್ಯಗೊಳಿಸಲು ಕ್ಯಾಪ್ಟನ್ ಅಮರೀಂದರ್ ಸಿಂಗ್ ಪ್ರಯತ್ನ

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ

ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...

ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM

ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್

ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​

ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು

ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ

ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!

ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ

ಐಪಿಎಲ್ ಫೈನಲ್ಸ್​ಗೆ ಮೇ 4 ಮೀಸಲಿಟ್ಟ ದಿನ, ಆಟ ನಾಳೆ ನಡೆಯುತ್ತದೆ!