AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆ: ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಪುಣೆಯಲ್ಲಿ ನಡೆದಿದೆ. ಪುಣೆಯ ಹೊರವಲಯದಲ್ಲಿ ಯುವತಿಯ ಸ್ನೇಹಿತನನ್ನು ಥಳಿಸಿ ಆಕೆಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಬೋಪದೇವ್ ಘರ್ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆ ತನ್ನ ಸ್ನೇಹಿತನ ಜತೆ ಬೋಪ್​ದೇವ್​ ಗಢ ಪ್ರದೇಶಕ್ಕೆ ಹೋಗಿದ್ದರು, ಅಲ್ಲಿ ಮೂವರು ಅಪರಿಚಿತರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ಅಪರಾಧ Image Credit source: Groundviews
ನಯನಾ ರಾಜೀವ್
|

Updated on: Oct 04, 2024 | 11:01 AM

Share

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಪುಣೆಯಲ್ಲಿ ನಡೆದಿದೆ. ಪುಣೆಯ ಹೊರವಲಯದಲ್ಲಿ ಯುವತಿಯ ಸ್ನೇಹಿತನನ್ನು ಥಳಿಸಿ ಆಕೆಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಬೋಪದೇವ್ ಘರ್ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆ ತನ್ನ ಸ್ನೇಹಿತನ ಜತೆ ಬೋಪ್​ದೇವ್​ ಗಢ ಪ್ರದೇಶಕ್ಕೆ ಹೋಗಿದ್ದರು, ಅಲ್ಲಿ ಮೂವರು ಅಪರಿಚಿತರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ಸಾಮೂಹಿಕ ಅತ್ಯಾಚಾರದ ಹಿಂದಿನ ಆರೋಪಿಗಳ ಪತ್ತೆಗೆ 10 ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರತ್ಯೇಕ ಸ್ಥಳದಲ್ಲಿ ಘಟನೆ ನಡೆದಿದ್ದು, ಮೂವರು ಯುವತಿಯ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಕೊಂಧ್ವಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತೊಂದು ಘಟನೆ ಶಾಲಾ ವ್ಯಾನ್‌ನಲ್ಲಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪುಣೆ ನಗರದಲ್ಲಿ ಇಬ್ಬರು ಆರು ವರ್ಷದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಶಾಲಾ ವ್ಯಾನ್‌ನ 45 ವರ್ಷದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಓದಿ: ಅಣ್ಣನಿಂದಲೇ ಅಪ್ರಾಪ್ತ ಸಹೋದರಿ ಮೇಲೆ ಅತ್ಯಾಚಾರ, ಆಕೆ ಈಗ ಗರ್ಭಿಣಿ

ಸೆ.30ರಂದು ನಗರದ ವನವಾಡಿ ಪ್ರದೇಶದಲ್ಲಿ ಬಾಲಕಿಯರು ಶಾಲೆಗೆ ತೆರಳಿ ಮನೆಗೆ ಮರಳುತ್ತಿದ್ದ ವೇಳೆ ವ್ಯಾನ್‌ನಲ್ಲಿ ಈ ಘಟನೆ ನಡೆದಿದೆ. ಈ ವೇಳೆ ವ್ಯಾನ್‌ನಲ್ಲಿ ಮಹಿಳಾ ಅಟೆಂಡೆಂಟ್ ಇದ್ದರೇ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಯು ಇಬ್ಬರು ಬಾಲಕಿಯರ ಖಾಸಗಿ ಭಾಗಗಳನ್ನು ಮುಟ್ಟಿದ್ದಾರೆ. ವಿದ್ಯಾರ್ಥಿನಿಯೊಬ್ಬಳು ತನ್ನ ತಾಯಿಗೆ ಘಟನೆಯನ್ನು ವಿವರಿಸಿದಳು, ನಂತರ ಅವರು ಪೊಲೀಸರಿಗೆ ಮಾಹಿತಿ ನೀಡಿದರು ಮತ್ತು ಪ್ರಕರಣವನ್ನು ದಾಖಲಿಸಲಾಗಿದೆ ಎಂದು ವಾನ್ವಾಡಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್