ಮಕ್ಕಳ ಚಿಕಿತ್ಸೆಗಾಗಿ ತನ್ನ ಅಂಗಾಂಗಳನ್ನೇ ಮಾರಲು ಮುಂದಾದ ಮಹಾತಾಯಿ, ಮುಂದೇನಾಯ್ತು?

ತಿರುವನಂತಪುರಂ: ತಾಯಿಯ ಹಾರ್ಟು ಆ ಮೌಂಟ್​ ಎವರೆಸ್ಟು. ಆ ಶಿಖರದ ಬೀಟು ಅಹಾ ತಿಳಿದವರೆಷ್ಟು ಅನ್ನೋ ಸಿನಿಮಾ ಹಾಡಿನ ಸಾಲೊಂದನ್ನು ನಾವು ಕೇಳಿದ್ದೇವೆ. ಅಂತೆಯೇ, ತನ್ನ ಮಕ್ಕಳ ಒಳಿತಿಗಾಗಿ ತಾಯಂದಿರು ಯಾವ ತ್ಯಾಗ ಮಾಡಲೂ ಸಿದ್ಧ. ಹೀಗೆ, ತನ್ನ ಮಕ್ಕಳ ಚಿಕಿತ್ಸೆಗಾಗಿ ಮಹಿಳೆಯೊಬ್ಬಳು ತನ್ನ ಅಂಗಾಂಗಳನ್ನು ಮಾರಾಟ ಮಾಡೋಕೆ ಮುಂದಾಗಿದ್ದ ಮನಕಲುಕುವ ಘಟನೆ ಕೇರಳದ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ. ಹೌದು, 44 ವರ್ಷದ ಶಾಂತಿ ಎಂಬ ಮಹಿಳೆ ಐದು ಮಕ್ಕಳ ತಾಯಿ. ಈಕೆಯ ಕೆಲ ಮಕ್ಕಳಿಗೆ ಅನಾರೋಗ್ಯ […]

ಮಕ್ಕಳ ಚಿಕಿತ್ಸೆಗಾಗಿ ತನ್ನ ಅಂಗಾಂಗಳನ್ನೇ ಮಾರಲು ಮುಂದಾದ ಮಹಾತಾಯಿ, ಮುಂದೇನಾಯ್ತು?
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Sep 22, 2020 | 1:45 PM

ತಿರುವನಂತಪುರಂ: ತಾಯಿಯ ಹಾರ್ಟು ಆ ಮೌಂಟ್​ ಎವರೆಸ್ಟು. ಆ ಶಿಖರದ ಬೀಟು ಅಹಾ ತಿಳಿದವರೆಷ್ಟು ಅನ್ನೋ ಸಿನಿಮಾ ಹಾಡಿನ ಸಾಲೊಂದನ್ನು ನಾವು ಕೇಳಿದ್ದೇವೆ. ಅಂತೆಯೇ, ತನ್ನ ಮಕ್ಕಳ ಒಳಿತಿಗಾಗಿ ತಾಯಂದಿರು ಯಾವ ತ್ಯಾಗ ಮಾಡಲೂ ಸಿದ್ಧ. ಹೀಗೆ, ತನ್ನ ಮಕ್ಕಳ ಚಿಕಿತ್ಸೆಗಾಗಿ ಮಹಿಳೆಯೊಬ್ಬಳು ತನ್ನ ಅಂಗಾಂಗಳನ್ನು ಮಾರಾಟ ಮಾಡೋಕೆ ಮುಂದಾಗಿದ್ದ ಮನಕಲುಕುವ ಘಟನೆ ಕೇರಳದ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ.

ಹೌದು, 44 ವರ್ಷದ ಶಾಂತಿ ಎಂಬ ಮಹಿಳೆ ಐದು ಮಕ್ಕಳ ತಾಯಿ. ಈಕೆಯ ಕೆಲ ಮಕ್ಕಳಿಗೆ ಅನಾರೋಗ್ಯ ಎದುರಾದ ಹಿನ್ನೆಲಯಲ್ಲಿ ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ನಡುವೆ ಮಕ್ಕಳ ಚಿಕಿತ್ಸಾ ವೆಚ್ಚಕ್ಕಾಗಿ ಶಾಂತಿ ಸುಮಾರು 20 ಲಕ್ಷ ಸಾಲ ಮಾಡಿದ್ದಾರಂತೆ. ಹಾಗಾಗಿ, ಸಾಲ ತೀರಿಸಲು ಹಾಗೂ ಮಕ್ಕಳ ಚಿಕಿತ್ಸೆಗೆಂದು ಮತ್ತುಷ್ಟು ಹಣ ಕೂಡಿಸಲು ಶಾಂತಿ ಈ ನಿರ್ಧಾರ ಕೈಗೊಂಡಿದ್ದಾರೆ.

ನೆರವಿನ ಹಸ್ತ ಚಾಚಿದ ಆರೋಗ್ಯ ಸಚಿವೆ KK ಶೈಲಜಾ ಈ ನಿಟ್ಟಿನಲ್ಲಿ ಶಾಂತಿ ತಮ್ಮ ಬಾಡಿಗೆ ಮನೆಯನ್ನು ತೊರೆದು ತನ್ನ ಐವರು ಮಕ್ಕಳೊಟ್ಟಿಗೆ ಬೀದಿ ಬದಿ ಟೆಂಟ್​ ಹಾಕಿಕೊಂಡು ವಾಸಿಸುತ್ತಿದ್ದಾರೆ. ಇನ್ನು ಈ ಸುದ್ದಿ ಬೆಳಕಿಗೆ ಬರುತ್ತಿದ್ದಂತೆ ಕೇರಳ ಆರೋಗ್ಯ ಸಚಿವೆ KK ಶೈಲಜಾ ಶಾಂತಿಯ ಮಕ್ಕಳ ಚಿಕಿತ್ಸಾ ವೆಚ್ಚವನ್ನು ಭರಿಸಲು ಸಹಾಯ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ.

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!