ಮಹಾರಾಷ್ಟ್ರದಲ್ಲಿ ಬೈಕಿನ ಚಕ್ರಕ್ಕೆ ದುಪಟ್ಟಾ ಸಿಲುಕಿ ಮಹಿಳೆ ಸಾವು

ಬೈಕಿನ ಚಕ್ರಕ್ಕೆ ದುಪಟ್ಟಾ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಭಾನುವಾರ ಬೆಳಗ್ಗೆ ಮುಂಬೈನ ಕಂಡಿವಲಿಯ ಪ್ರತಿಮಾ ಯಾದವ್ ಇಲ್ಲಿನ ವಸಾಯಿ ಪ್ರದೇಶದ ದೇವಸ್ಥಾನಕ್ಕೆ ಭೇಟಿ ನೀಡಿ ಪತಿಯೊಂದಿಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ನೈಗಾಂವ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸ್
Follow us
ನಯನಾ ರಾಜೀವ್
|

Updated on: Aug 22, 2023 | 11:42 AM

ಬೈಕಿನ ಚಕ್ರಕ್ಕೆ ದುಪಟ್ಟಾ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಭಾನುವಾರ ಬೆಳಗ್ಗೆ  ಮುಂಬೈನ ಕಂಡಿವಲಿಯ ಪ್ರತಿಮಾ ಯಾದವ್ ಇಲ್ಲಿನ ವಸಾಯಿ ಪ್ರದೇಶದ ದೇವಸ್ಥಾನಕ್ಕೆ ಭೇಟಿ ನೀಡಿ ಪತಿಯೊಂದಿಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ನೈಗಾಂವ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವರ ದುಪಟ್ಟವು ಹೆದ್ದಾರಿಯ ಬಾಪಾನೆ ಗ್ರಾಮದ ಬಳಿ ಬೈಕ್ ಚಕ್ರಕ್ಕೆ ಸಿಕ್ಕಿಹಾಕಿಕೊಂಡಿತ್ತು. ಬಳಿಕ ಉಸಿರುಗಟ್ಟಿದಂತಾಗಿ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ಮಹಿಳೆಗೆ ತೀವ್ರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್