ಹಾಡಹಗಲೇ ಕಚೇರಿಯಲ್ಲೇ ಮಹಿಳಾ ತಹಶೀಲ್ದಾರ್​ಗೆ ಬೆಂಕಿ ಹಚ್ಚಿ, ಕೊಲೆ

ಹೈದರಾಬಾದ್​: ನಗರದ ಅಬ್ದುಲ್ಲಾಪುರದಲ್ಲಿ‌ ನಡೆದ ದಾರುಣ ಘಟನೆಯಲ್ಲಿ ತಹಶೀಲ್ದಾರ್ ವಿಜಯಾ ಎಂಬುವವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಲಾಗಿದೆ. ತಹಶೀಲ್ದಾರ್ ರಕ್ಷಣೆಗೆ ಯತ್ನಿಸಿದ ಹಲವರಿಗೆ ಗಂಭೀರ ಗಾಯಗಳಾಗಿವೆ. ಘಟನೆ ಬಳಿಕ ಹಯಾತ್​ನಗರ ಪೊಲೀಸ್​ ಠಾಣೆಯಲ್ಲಿ ಆರೋಪಿ ಶರಣಾಗಿದ್ದಾನೆ. ಭ್ರಷ್ಟಾಚಾರದಿಂದ ಹತಾಶನಾದ ವ್ಯಕ್ತಿ ಇಂತಹ ಕುಕೃತ್ಯವೆಸಗಿದ್ದಾನೆ. ತಹಶೀಲ್ದಾರ್​ ವಿಜಯಾರ ಮೃತದೇಹವನ್ನು ಉಸ್ಮಾನಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದುರ್ಘಟನೆ ಮಧ್ಯಾಹ್ನ 1.30ಗಂಟೆಗೆ‌ ನಡೆದಿದೆ. ಹಿರಿಯ ಅಧಿಕಾರಿಯನ್ನ ಭೇಟಿಯಾಗಬೇಕೆಂದು ತಹಶೀಲ್ದಾರ್ ಕಚೇರಿಗೆ ಆರೋಪಿ ಬಂದಿದ್ದ ಎನ್ನಲಾಗಿದೆ. ಅರ್ಧ ಘಂಟೆ […]

ಹಾಡಹಗಲೇ ಕಚೇರಿಯಲ್ಲೇ ಮಹಿಳಾ ತಹಶೀಲ್ದಾರ್​ಗೆ ಬೆಂಕಿ ಹಚ್ಚಿ, ಕೊಲೆ
Follow us
ಸಾಧು ಶ್ರೀನಾಥ್​
|

Updated on:Nov 04, 2019 | 3:44 PM

ಹೈದರಾಬಾದ್​: ನಗರದ ಅಬ್ದುಲ್ಲಾಪುರದಲ್ಲಿ‌ ನಡೆದ ದಾರುಣ ಘಟನೆಯಲ್ಲಿ ತಹಶೀಲ್ದಾರ್ ವಿಜಯಾ ಎಂಬುವವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಲಾಗಿದೆ.

ತಹಶೀಲ್ದಾರ್ ರಕ್ಷಣೆಗೆ ಯತ್ನಿಸಿದ ಹಲವರಿಗೆ ಗಂಭೀರ ಗಾಯಗಳಾಗಿವೆ. ಘಟನೆ ಬಳಿಕ ಹಯಾತ್​ನಗರ ಪೊಲೀಸ್​ ಠಾಣೆಯಲ್ಲಿ ಆರೋಪಿ ಶರಣಾಗಿದ್ದಾನೆ. ಭ್ರಷ್ಟಾಚಾರದಿಂದ ಹತಾಶನಾದ ವ್ಯಕ್ತಿ ಇಂತಹ ಕುಕೃತ್ಯವೆಸಗಿದ್ದಾನೆ.

ತಹಶೀಲ್ದಾರ್​ ವಿಜಯಾರ ಮೃತದೇಹವನ್ನು ಉಸ್ಮಾನಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದುರ್ಘಟನೆ ಮಧ್ಯಾಹ್ನ 1.30ಗಂಟೆಗೆ‌ ನಡೆದಿದೆ. ಹಿರಿಯ ಅಧಿಕಾರಿಯನ್ನ ಭೇಟಿಯಾಗಬೇಕೆಂದು ತಹಶೀಲ್ದಾರ್ ಕಚೇರಿಗೆ ಆರೋಪಿ ಬಂದಿದ್ದ ಎನ್ನಲಾಗಿದೆ. ಅರ್ಧ ಘಂಟೆ ಕಾಲ ತಹಶೀಲ್ದಾರ್ ಕಚೇರಿಯಲ್ಲಿ‌ ಆತ ಅಲೆದಾಡಿದ್ದಾನೆ ಎಂದು ತಿಳಿದುಬಂದಿದೆ.

Published On - 3:30 pm, Mon, 4 November 19

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ